Jeremiah · chapter 50 · verse 5
Jeremiah 50:5 in Kannada
ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
Cheeyonina kadege abhimukharaagi adara maargavannu vichaarisi--banni, maretuhogada nityavaada odambadikeyinda kartanannu serisi kollona annuvaru.
Jeremiah 50:5 in English
- King James Version (KJV)
- They shall ask the way to Zion with their faces thitherward, [saying], Come, and let us join ourselves to the LORD in a perpetual covenant [that] shall not be forgotten.
- World English Bible (WEB)
- They will inquire concerning Zion with their faces turned toward it, saying, ‘Come, and join yourselves to the LORD in an everlasting covenant that will not be forgotten.’
- American Standard Version (ASV)
- They shall inquire concerning Zion with their faces thitherward, [saying], Come ye, and join yourselves to Jehovah in an everlasting covenant that shall not be forgotten.
- Bible in Basic English (BBE)
- They will be questioning about the way to Zion, with their faces turned in its direction, saying, Come, and be united to the Lord in an eternal agreement which will be kept in mind for ever.
- Darby Translation (DBY)
- They shall inquire concerning Zion, with their faces thitherward, [saying,] Come, and let us join ourselves to Jehovah, in an everlasting covenant that shall not be forgotten.
- Webster's Bible (WBS)
- They shall ask the way to Zion with their faces towards it, [saying] , Come, and let us join ourselves to the LORD in a perpetual covenant [that] shall not be forgotten.
- Young's Literal Translation (YLT)
- [To] Zion they ask the way, Thitherward [are] their faces: Come in, and we are joined unto Jehovah, A covenant age-during — not forgotten.
Read in context
- 3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- 4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- 5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- 6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- 7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
Cross references
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Hebrews 8:6–10 ಇಬ್ರಿಯರಿಗೆ 8:6–10ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- Isaiah 56:6–7 ಯೆಶಾಯ 56:6–7ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Micah 4:1–2 ಮೀಕ 4:1–2ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 2:3–5 ಯೆಶಾಯ 2:3–5ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ. ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.