Jeremiah · chapter 50 · verse 6
Jeremiah 50:6 in Kannada
ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
Nanna janaru kaleduhoda kurigalaagiddaru; avara kurubaru avarannu tappi hoguvante maadidaru; avarannu bettagala mele tirugisi addaadisidaru; avaru bettadinda guddakke hodaru; malaguva sthalavannu maretubittaru.
Jeremiah 50:6 in English
- King James Version (KJV)
- My people hath been lost sheep: their shepherds have caused them to go astray, they have turned them away [on] the mountains: they have gone from mountain to hill, they have forgotten their restingplace.
- World English Bible (WEB)
- My people have been lost sheep. Their shepherds have caused them to go astray. They have turned them away on the mountains. They have gone from mountain to hill. They have forgotten their resting place.
- American Standard Version (ASV)
- My people have been lost sheep: their shepherds have caused them to go astray; they have turned them away on the mountains; they have gone from mountain to hill; they have forgotten their resting-place.
- Bible in Basic English (BBE)
- My people have been wandering sheep: their keepers have made them go out of the right way, turning them loose on the mountains: they have gone from mountain to hill, having no memory of their resting-place.
- Darby Translation (DBY)
- My people are lost sheep; their shepherds have caused them to go astray, they turned them away on the mountains: they went from mountain to hill, they forgot their resting-place.
- Webster's Bible (WBS)
- My people have been lost sheep: their shepherds have caused them to go astray, they have turned them away [on] the mountains: they have gone from mountain to hill, they have forgotten their resting-place.
- Young's Literal Translation (YLT)
- A perishing flock hath My people been, Their shepherds have caused them to err, [To] the mountains causing them to go back, From mountain unto hill they have gone, They have forgotten their crouching-place.
Read in context
- 4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- 5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- 6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- 7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- 8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
Cross references
- Isaiah 53:6 ಯೆಶಾಯ 53:6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- Ezekiel 34:14 ಯೆಹೆಜ್ಕೇಲನು 34:14ನಾನು ಒಳ್ಳೇ ಮೇವಿನಲ್ಲಿ ಅವು ಗಳನ್ನು ಮೇಯಿಸುವೆನು; ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಅವುಗಳ ಮಂದೆಯು ಇರುವದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾ ಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವವು.
- Matthew 10:6 ಮತ್ತಾಯನು 10:6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Ezekiel 34:4–12 ಯೆಹೆಜ್ಕೇಲನು 34:4–12ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ. ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ. ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
- Jeremiah 3:6 ಯೆರೆಮೀಯ 3:6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Jeremiah 50:19 ಯೆರೆಮೀಯ 50:19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು.
- Matthew 15:24 ಮತ್ತಾಯನು 15:24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- Psalm 116:7 ಕೀರ್ತನೆಗಳು 116:7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
Original words (Hebrew)
- people · H5971עַם ʻam
- lost · H6אָבַד ʼâbad
- sheep · H6629צֹאן tsôʼn
- shepherds · H7462רָעָה râʻâh
- astray · H8582תָּעָה tâʻâh
- away · H7725שׁוּב shûwb
- mountains · H2022הַר har
- gone · H1980הָלַךְ hâlak
- mountain · H2022הַר har
- hill · H1389גִּבְעָה gibʻâh
- forgotten · H7911שָׁכַח shâkach
- restingplace · H7258רֵבֶץ rêbets