Skip to content
ThuthiThuthiThuthi
Jeremiah · chapter 50 · verse 7

Jeremiah 50:7 in Kannada

ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.

Avarannu kandavarellaru avarannu nungibittaru, avara eduraaligalu--nammalli aparaadhavilla; neetiya nivaasavaada kartanige, avara tandegala nireekshaneyaada kartanige virodhavaagi paapamaadiddaarendu andaru.

Jeremiah 50:7 in English

King James Version (KJV)
All that found them have devoured them: and their adversaries said, We offend not, because they have sinned against the LORD, the habitation of justice, even the LORD, the hope of their fathers.
World English Bible (WEB)
All who found them have devoured them. Their adversaries said, ‘We are not guilty, because they have sinned against the LORD, the habitation of righteousness, even the LORD, the hope of their fathers.’
American Standard Version (ASV)
All that found them have devoured them; and their adversaries said, We are not guilty, because they have sinned against Jehovah, the habitation of righteousness, even Jehovah, the hope of their fathers.
Bible in Basic English (BBE)
They have been attacked by all those who came across them: and their attackers said, We are doing no wrong, because they have done evil against the Lord in whom is righteousness, against the Lord, the hope of their fathers.
Darby Translation (DBY)
All that found them devoured them, and their adversaries said, We are not guilty, because they have sinned against Jehovah, the habitation of righteousness, even Jehovah, the hope of their fathers.
Webster's Bible (WBS)
All that found them have devoured them: and their adversaries said, We offend not, because they have sinned against the LORD, the habitation of justice, even the LORD, the hope of their fathers.
Young's Literal Translation (YLT)
All finding them have devoured them, And their adversaries have said: We are not guilty, Because that they sinned against Jehovah, The habitation of righteousness, And the hope of their fathers — Jehovah.

Read in context

  1. 5ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
  2. 6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
  3. 7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
  4. 8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
  5. 9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
Read all of Jeremiah 50

Cross references

Original words (Hebrew)

Jeremiah 50:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.