Jeremiah · chapter 50 · verse 8
Jeremiah 50:8 in Kannada
ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
Baabelinola ginda odihogiri; kasdeeyara deshadinda hora diri, mandeya munde hotagala haage irri.
Jeremiah 50:8 in English
- King James Version (KJV)
- Remove out of the midst of Babylon, and go forth out of the land of the Chaldeans, and be as the he goats before the flocks.
- World English Bible (WEB)
- “Flee out of the middle of Babylon! Go out of the land of the Chaldeans, and be as the male goats before the flocks.
- American Standard Version (ASV)
- Flee out of the midst of Babylon, and go forth out of the land of the Chaldeans, and be as the he-goats before the flocks.
- Bible in Basic English (BBE)
- Go in flight out of Babylon, go out of the land of the Chaldaeans, and be like he-goats before the flocks.
- Darby Translation (DBY)
- Flee out of the midst of Babylon, and go forth out of the land of the Chaldeans, and be as the he-goats before the flock.
- Webster's Bible (WBS)
- Remove out of the midst of Babylon, and go forth from the land of the Chaldeans, and be as the he-goats before the flocks.
- Young's Literal Translation (YLT)
- Move ye from the midst of Babylon, And from the land of the Chaldeans go out. And be as he-goats before a flock.
Read in context
- 6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- 7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- 8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
- 9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- 10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
Cross references
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Jeremiah 51:45 ಯೆರೆಮೀಯ 51:45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- Numbers 16:26 ಅರಣ್ಯಕಾಂಡ 16:26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- Proverbs 30:31 ಜ್ಞಾನೋಕ್ತಿಗಳು 30:31ಬೇಟೆಯ ನಾಯಿ; ಹೋತವು ಸಹ; ಸೈನ್ಯಸಮೇತ ನಾದ ಅರಸನು.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Zechariah 2:6–7 ಜೆಕರ್ಯ 2:6–7ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.