Jeremiah · chapter 50 · verse 9
Jeremiah 50:9 in Kannada
ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
Igo, naanu uttara deshadinda dodda janaangagala sabhe serisi; baabelige virodhavaagi eluvante maaduttene. Avaru adakke virodha vaagi yuddhavannu siddhamaaduvaru; allinda adu hidiyalpaduvadu; avara baanagalu balishthanaada praveenashaaliya haagiruvavu. Yaavadoo vyarthavaagi tirugavu.
Jeremiah 50:9 in English
- King James Version (KJV)
- For, lo, I will raise and cause to come up against Babylon an assembly of great nations from the north country: and they shall set themselves in array against her; from thence she shall be taken: their arrows [shall be] as of a mighty expert man; none shall return in vain.
- World English Bible (WEB)
- For, behold, I will stir up and cause to come up against Babylon a company of great nations from the north country; and they will set themselves in array against her. She will be taken from there. Their arrows will be as of an expert mighty man. None of them will return in vain.
- American Standard Version (ASV)
- For, lo, I will stir up and cause to come up against Babylon a company of great nations from the north country; and they shall set themselves in array against her; from thence she shall be taken: their arrows shall be as of an expert mighty man; none shall return in vain.
- Bible in Basic English (BBE)
- For see, I am moving and sending up against Babylon a band of great nations from the north country: and they will put their armies in position against her; and from there she will be taken: their arrows will be like those of an expert man of war; not one will come back without getting its mark.
- Darby Translation (DBY)
- For behold, I will raise and cause to come up against Babylon, an assemblage of great nations from the north country; and they shall set themselves in array against her: from thence shall she be taken. Their arrows shall be as those of a mighty expert man: none shall return empty.
- Webster's Bible (WBS)
- For lo, I will raise and cause to come against Babylon an assembly of great nations from the north country: and they shall set themselves in array against her; from thence she shall be taken: their arrows [shall be] as of a mighty expert man; none shall return in vain.
- Young's Literal Translation (YLT)
- For, lo, I am stirring up, And am causing to come up against Babylon, An assembly of great nations from a land of the north, And they have set in array against her, From thence she is captured, Its arrow — as a skilful hero — returneth not empty,
Read in context
- 7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- 8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
- 9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- 10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
- 11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
Cross references
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 45:1–4 ಯೆಶಾಯ 45:1–4ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
- Jeremiah 50:26 ಯೆರೆಮೀಯ 50:26ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- 2 Samuel 1:22 2 ಸಮುವೇಲನು 1:22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.
- Jeremiah 50:21 ಯೆರೆಮೀಯ 50:21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- Jeremiah 50:41–42 ಯೆರೆಮೀಯ 50:41–42ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- Jeremiah 15:14 ಯೆರೆಮೀಯ 15:14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
- Ezra 1:1–2 ಎಜ್ರನು 1:1–2ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ-- ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Jeremiah 50:3 ಯೆರೆಮೀಯ 50:3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
Original words (Hebrew)
- raise · H5782עוּר ʻûwr
- up · H5927עָלָה ʻâlâh
- Babylon · H894בָּבֶל Bâbel
- assembly · H6951קָהָל qâhâl
- great · H1419גָּדוֹל gâdôwl
- nations · H1471גּוֹי gôwy
- north · H6828צָפוֹן tsâphôwn
- country · H776אֶרֶץ ʼerets
- array · H6186עָרַךְ ʻârak
- taken · H3920לָכַד lâkad
- arrows · H2671חֵץ chêts
- mighty · H1368גִּבּוֹר gibbôwr
- man · H7919שָׂכַל sâkal
- return · H7725שׁוּב shûwb
- vain · H7387רֵיקָם rêyqâm