Skip to content
ThuthiThuthiThuthi
Jeremiah · chapter 51 · verse 10

Jeremiah 51:10 in Kannada

ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.

Kartanu namma neetiyannu horage tandiddaane; banni, namma devaraada kartana kriyeyannu, cheeyoninalli saari helona.

Jeremiah 51:10 in English

King James Version (KJV)
The LORD hath brought forth our righteousness: come, and let us declare in Zion the work of the LORD our God.
World English Bible (WEB)
‘The LORD has produced our righteousness. Come, and let’s declare in Zion the work of the LORD our God.’
American Standard Version (ASV)
Jehovah hath brought forth our righteousness: come, and let us declare in Zion the work of Jehovah our God.
Bible in Basic English (BBE)
The Lord has made clear our righteousness: come, and let us give an account in Zion of the work of the Lord our God.
Darby Translation (DBY)
Jehovah hath brought forth our righteousness: come, and let us declare in Zion the work of Jehovah our God.
Webster's Bible (WBS)
The LORD hath brought forth our righteousness: come, and let us declare in Zion the work of the LORD our God.
Young's Literal Translation (YLT)
Jehovah hath brought forth our righteousnesses, Come, and we recount in Zion the work of Jehovah our God.

Read in context

  1. 8ಇದ್ದಕ್ಕಿದ್ದ ಹಾಗೆ ಬಾಬೆಲ್‌ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
  2. 9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
  3. 10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
  4. 11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
  5. 12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
Read all of Jeremiah 51

Cross references

Original words (Hebrew)

Jeremiah 51:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.