Jeremiah · chapter 51 · verse 11
Jeremiah 51:11 in Kannada
ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
Baanagalannu meragu maadiri, daalugalannu koodisiri; kartanu medyara arasara aatmavannu ebbisiddaane; aatana aalochane baabelige virodhavaagi adannu naashamaaduvadakke ide. Idu kartana pratidanda neyoo aatana devaalayada pratidandaneyoo aagide.
Jeremiah 51:11 in English
- King James Version (KJV)
- Make bright the arrows; gather the shields: the LORD hath raised up the spirit of the kings of the Medes: for his device [is] against Babylon, to destroy it; because it [is] the vengeance of the LORD, the vengeance of his temple.
- World English Bible (WEB)
- “Make the arrows sharp! Hold the shields firmly! The LORD has stirred up the spirit of the kings of the Medes, because his purpose is against Babylon, to destroy it; for it is the vengeance of the LORD, the vengeance of his temple.
- American Standard Version (ASV)
- Make sharp the arrows; hold firm the shields: Jehovah hath stirred up the spirit of the kings of the Medes; because his purpose is against Babylon, to destroy it: for it is the vengeance of Jehovah, the vengeance of his temple.
- Bible in Basic English (BBE)
- Make bright the arrows; take up the body-covers: the Lord has been moving the spirit of the king of the Medes; because his design against Babylon is its destruction: for it is the punishment from the Lord, the payment for his Temple.
- Darby Translation (DBY)
- Sharpen the arrows; take the shields. Jehovah hath stirred up the spirit of the kings of the Medes; for his purpose is against Babylon, to destroy it; for this is the vengeance of Jehovah, the vengeance of his temple.
- Webster's Bible (WBS)
- Make bright the arrows; gather the shields: the LORD hath raised up the spirit of the kings of the Medes: for his purpose [is] against Babylon, to destroy it; because it [is] the vengeance of the LORD, the vengeance of his temple.
- Young's Literal Translation (YLT)
- Cleanse ye the arrows, fill the shields, Stirred up hath Jehovah the spirit of the kings of Madia, For against Babylon His device [is] to destroy it, For the vengeance of Jehovah it [is], The vengeance of His temple.
Read in context
- 9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- 10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
- 11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- 12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- 13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
Cross references
- Jeremiah 46:4 ಯೆರೆಮೀಯ 46:4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- Jeremiah 50:45 ಯೆರೆಮೀಯ 50:45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Jeremiah 46:9 ಯೆರೆಮೀಯ 46:9ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
- Jeremiah 50:9 ಯೆರೆಮೀಯ 50:9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- Jeremiah 50:14–15 ಯೆರೆಮೀಯ 50:14–15ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Isaiah 21:5 ಯೆಶಾಯ 21:5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
- Jeremiah 51:12 ಯೆರೆಮೀಯ 51:12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Jeremiah 50:28–29 ಯೆರೆಮೀಯ 50:28–29ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
- 2 Chronicles 36:22 2 ಪೂರ್ವಕಾಲವೃತ್ತಾಂತ 36:22ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Jeremiah 50:25 ಯೆರೆಮೀಯ 50:25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Psalm 74:3–11 ಕೀರ್ತನೆಗಳು 74:3–11ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ. ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ. ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
Original words (Hebrew)
- bright · H1305בָּרַר bârar
- arrows · H2671חֵץ chêts
- gather · H4390מָלֵא mâlêʼ
- shields · H7982שֶׁלֶט sheleṭ
- up · H5782עוּר ʻûwr
- spirit · H7307רוּחַ rûwach
- kings · H4428מֶלֶךְ melek
- Medes · H4074מָדַי Mâday
- device · H4209מְזִמָּה mᵉzimmâh
- Babylon · H894בָּבֶל Bâbel
- destroy · H7843שָׁחַת shâchath
- vengeance · H5360נְקָמָה nᵉqâmâh
- vengeance · H5360נְקָמָה nᵉqâmâh
- temple · H1964הֵיכָל hêykâl