Skip to content
ThuthiThuthiThuthi
Jeremiah · chapter 51 · verse 12

Jeremiah 51:12 in Kannada

ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.

Baabelina godeya mele dhvajavannettiri, pahare balapadisiri, kaavalugaararannu nillisiri; honchi kolluvavarannu siddhamaadiri; kartanu baabelina nivaasigalige virodhavaagi taanu heliddannu yochisi maadiddaane.

Jeremiah 51:12 in English

King James Version (KJV)
Set up the standard upon the walls of Babylon, make the watch strong, set up the watchmen, prepare the ambushes: for the LORD hath both devised and done that which he spake against the inhabitants of Babylon.
World English Bible (WEB)
Set up a standard against the walls of Babylon! Make the watch strong! Set the watchmen, and prepare the ambushes; for the LORD has both purposed and done that which he spoke concerning the inhabitants of Babylon.
American Standard Version (ASV)
Set up a standard against the walls of Babylon, make the watch strong, set the watchmen, prepare the ambushes; for Jehovah hath both purposed and done that which he spake concerning the inhabitants of Babylon.
Bible in Basic English (BBE)
Let the flag be lifted up against the walls of Babylon, make the watch strong, put the watchmen in their places, make ready a surprise attack: for it is the Lord's purpose, and he has done what he said about the people of Babylon.
Darby Translation (DBY)
Lift up a banner towards the walls of Babylon, make the watch strong, set the watchmen, prepare the ambushes; for Jehovah hath both devised and done that which he spoke against the inhabitants of Babylon.
Webster's Bible (WBS)
Set up the standard upon the walls of Babylon, make the watch strong, set up the watchmen, prepare the ambushes: for the LORD hath both devised and done that which he spoke against the inhabitants of Babylon.
Young's Literal Translation (YLT)
Unto the walls of Babylon lift up an ensign, Strengthen the watch, Establish the watchers, prepare the ambush, For Jehovah hath both devised and done that which He spake, Concerning the inhabitants of Babylon.

Read in context

  1. 10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
  2. 11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
  3. 12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
  4. 13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
  5. 14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
Read all of Jeremiah 51

Cross references

Original words (Hebrew)

Jeremiah 51:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.