Skip to content
ThuthiThuthiThuthi
Jeremiah · chapter 51 · verse 13

Jeremiah 51:13 in Kannada

ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.

Aneka neerugala baliyalli vaasavaagiruvavale, bahala dravyagalulla vale, ninna antyavoo ninna durlaabhada alateyoo bantu.

Jeremiah 51:13 in English

King James Version (KJV)
O thou that dwellest upon many waters, abundant in treasures, thine end is come, [and] the measure of thy covetousness.
World English Bible (WEB)
You who dwell on many waters, abundant in treasures, your end has come, the measure of your covetousness.
American Standard Version (ASV)
O thou that dwellest upon many waters, abundant in treasures, thine end is come, the measure of thy covetousness.
Bible in Basic English (BBE)
O you whose living-place is by the wide waters, whose stores are great, your end is come, your evil profit is ended.
Darby Translation (DBY)
Thou that dwellest upon many waters, abundant in treasures, thine end is come, the measure of thy rapacity.
Webster's Bible (WBS)
O thou that dwellest upon many waters, abundant in treasures, thy end is come, [and] the measure of thy covetousness.
Young's Literal Translation (YLT)
O dweller on many waters, abundant in treasures, Come in hath thine end, the measure of thy dishonest gain.

Read in context

  1. 11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
  2. 12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
  3. 13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
  4. 14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
  5. 15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
Read all of Jeremiah 51

Cross references

Original words (Hebrew)

Jeremiah 51:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.