Skip to content
ThuthiThuthiThuthi
Jeremiah · chapter 51 · verse 15

Jeremiah 51:15 in Kannada

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.

Aatanu tanna shaktiyinda bhoomiyannu untumaadi tanna jnyaanadinda lokavannu sthaapisi tanna vivekadinda aakaashavannu vistarisiddaane.

Jeremiah 51:15 in English

King James Version (KJV)
He hath made the earth by his power, he hath established the world by his wisdom, and hath stretched out the heaven by his understanding.
World English Bible (WEB)
“He has made the earth by his power. He has established the world by his wisdom. By his understanding he has stretched out the heavens.
American Standard Version (ASV)
He hath made the earth by his power, he hath established the world by his wisdom, and by his understanding hath he stretched out the heavens.
Bible in Basic English (BBE)
He has made the earth by his power, he has made the world strong in its place by his wisdom, and by his wise design the heavens have been stretched out:
Darby Translation (DBY)
He hath made the earth by his power, he hath established the world by his wisdom, and hath stretched out the heavens by his understanding.
Webster's Bible (WBS)
He hath made the earth by his power, he hath established the world by his wisdom, and hath stretched out the heaven by his understanding.
Young's Literal Translation (YLT)
The maker of earth by His power, The establisher of the world by His wisdom, Who by His understanding stretched out the heavens,

Read in context

  1. 13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
  2. 14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
  3. 15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
  4. 16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
  5. 17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
Read all of Jeremiah 51

Cross references

Original words (Hebrew)

Jeremiah 51:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.