Jeremiah · chapter 51 · verse 16
Jeremiah 51:16 in Kannada
ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
Aatanu tanna shabdavannu ettuvaaga aakaashadalli neerina ghoshavade; aatanu bhoomiya antyadinda habeyannu era maaduttaane; maleya sangada minchugalannu maadi tanna bhandaaragalo laginda gaaliyannu horage taruttaane.
Jeremiah 51:16 in English
- King James Version (KJV)
- When he uttereth [his] voice, [there is] a multitude of waters in the heavens; and he causeth the vapours to ascend from the ends of the earth: he maketh lightnings with rain, and bringeth forth the wind out of his treasures.
- World English Bible (WEB)
- When he utters his voice, there is a roar of waters in the heavens, and he causes the vapors to ascend from the ends of the earth. He makes lightning for the rain, and brings the wind out of his treasuries.
- American Standard Version (ASV)
- When he uttereth his voice, there is a tumult of waters in the heavens, and he causeth the vapors to ascend from the ends of the earth; he maketh lightnings for the rain, and bringeth forth the wind out of his treasuries.
- Bible in Basic English (BBE)
- At the sound of his voice there is a massing of the waters in the heavens, and he makes the mists go up from the ends of the earth; he makes the thunder-flames for the rain and sends out the wind from his store-houses.
- Darby Translation (DBY)
- When he uttereth his voice, there is a tumult of waters in the heavens, and he causeth the vapours to ascend from the end of the earth; he maketh lightnings for the rain, and bringeth forth the wind out of his treasures.
- Webster's Bible (WBS)
- When he uttereth [his] voice, [there is] a multitude of waters in the heavens; and he causeth the vapors to ascend from the ends of the earth: he maketh lightnings with rain, and bringeth forth the wind out of his treasures.
- Young's Literal Translation (YLT)
- At the voice He giveth forth, A multitude of waters [are] in the heavens, And He causeth vapours to come up from the end of the earth, Lightnings for rain He hath made, And He bringeth out wind from His treasures.
Read in context
- 14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- 15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- 16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
- 18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
Cross references
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- Psalm 18:13 ಕೀರ್ತನೆಗಳು 18:13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- Jeremiah 10:12–13 ಯೆರೆಮೀಯ 10:12–13ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Job 36:26–33 ಯೋಬನು 36:26–33ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ. ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ. ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ. ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ. ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Psalm 46:6 ಕೀರ್ತನೆಗಳು 46:6ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
- Psalm 29:3–10 ಕೀರ್ತನೆಗಳು 29:3–10ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ. ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು. ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ. ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ. ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ. ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ. ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ. ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- Job 38:22 ಯೋಬನು 38:22ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
- Job 38:34–38 ಯೋಬನು 38:34–38ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ? ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ? ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ? ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ; ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
- Job 37:2–11 ಯೋಬನು 37:2–11ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ. ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ. ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ. ಆತನು ಹಿಮಕ್ಕೂ ಮಳೆಗರಿಯುವಿಕೆಗೂ ಮಳೆಯ ಬಲವಾದ ಹೊಯ್ಯುವಿಕೆಗೂ ಭೂಮಿಯ ಮೇಲೆ ಬೀಳು ಅನ್ನಲಾಗಿ ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ ಆಗ ಮೃಗಗಳು ಗವಿಗಳಲ್ಲಿ ಸೇರಿ ತಮ್ಮ ಸ್ಥಳದಲ್ಲಿ ಉಳಿಯುತ್ತವೆ. ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ. ದೇವರ ಶ್ವಾಸದಿಂದ ನೀರು ಗಡ್ಡೆ ಆಗುವದು; ವಿಸ್ತಾರವಾದ ನೀರು ಮುದುರಿಕೊಳ್ಳುವದು. ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ.
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
Original words (Hebrew)
- uttereth · H5414נָתַן nâthan
- voice · H6963קוֹל qôwl
- multitude · H1995הָמוֹן hâmôwn
- waters · H4325מַיִם mayim
- heavens · H8064שָׁמַיִם shâmayim
- vapours · H5387נָשִׂיא nâsîyʼ
- ascend · H5927עָלָה ʻâlâh
- ends · H7097קָצֶה qâtseh
- earth · H776אֶרֶץ ʼerets
- maketh · H6213עָשָׂה ʻâsâh
- lightnings · H1300בָּרָק bârâq
- rain · H4306מָטַר mâṭar
- forth · H3318יָצָא yâtsâʼ
- wind · H7307רוּחַ rûwach
- treasures · H214אוֹצָר ʼôwtsâr