Jeremiah · chapter 51 · verse 17
Jeremiah 51:17 in Kannada
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
Manushya rellaroo tamma tiluvalikeyinda moodharaagiddaare; eraka hoyyuvavarellaroo vigrahadinda naachike paduttaare; avara erakada bombegalu sulle; avugalalli usiru illa.
Jeremiah 51:17 in English
- King James Version (KJV)
- Every man is brutish by [his] knowledge; every founder is confounded by the graven image: for his molten image [is] falsehood, and [there is] no breath in them.
- World English Bible (WEB)
- “Every man has become stupid and without knowledge. Every goldsmith is disappointed by his image, for his molten images are falsehood, and there is no breath in them.
- American Standard Version (ASV)
- Every man is become brutish [and is] without knowledge; every goldsmith is put to shame by his image; for his molten image is falsehood, and there is no breath in them.
- Bible in Basic English (BBE)
- Then every man becomes like a beast without knowledge; every gold-worker is put to shame by the image he has made: for his metal image is deceit, and there is no breath in them.
- Darby Translation (DBY)
- Every man is become brutish, so as to have no knowledge; every founder is put to shame by the graven image, for his molten image is falsehood, and there is no breath in them.
- Webster's Bible (WBS)
- Every man is brutish by [his] knowledge; every founder is confounded by the graven image: for his molten image [is] falsehood, and [there is] no breath in them.
- Young's Literal Translation (YLT)
- Brutish hath been every man by knowledge, Put to shame hath been every refiner by a graven image, For false [is] his molten image, And there is no breath in them.
Read in context
- 15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- 16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
- 18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
- 19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
Cross references
- Jeremiah 10:14 ಯೆರೆಮೀಯ 10:14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- Habakkuk 2:18–19 ಹಬಕ್ಕೂಕ 2:18–19ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Psalm 14:2 ಕೀರ್ತನೆಗಳು 14:2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
- 1 Corinthians 1:19–21 1 ಕೊರಿಂಥದವರಿಗೆ 1:19–21ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Romans 1:20–23 ರೋಮಾಪುರದವರಿಗೆ 1:20–23ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Psalm 53:1–2 ಕೀರ್ತನೆಗಳು 53:1–2ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ
- Psalm 135:17–18 ಕೀರ್ತನೆಗಳು 135:17–18ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Psalm 115:8 ಕೀರ್ತನೆಗಳು 115:8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Psalm 115:5 ಕೀರ್ತನೆಗಳು 115:5ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
- Psalm 92:5–6 ಕೀರ್ತನೆಗಳು 92:5–6ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.