Jeremiah · chapter 51 · verse 18
Jeremiah 51:18 in Kannada
ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
Avu maayave, mosada kelasave; avugala vichaaraneya kaaladalli naashavaaguvavu.
Jeremiah 51:18 in English
- King James Version (KJV)
- They [are] vanity, the work of errors: in the time of their visitation they shall perish.
- World English Bible (WEB)
- They are vanity, a work of delusion. In the time of their visitation, they will perish.
- American Standard Version (ASV)
- They are vanity, a work of delusion: in the time of their visitation they shall perish.
- Bible in Basic English (BBE)
- They are nothing, a work of error: in the time of their punishment, destruction will overtake them.
- Darby Translation (DBY)
- They are vanity, a work of delusion: in the time of their visitation they shall perish.
- Webster's Bible (WBS)
- They [are] vanity, the work of errors: in the time of their visitation they shall perish.
- Young's Literal Translation (YLT)
- Vanity [are] they — work of errors, In the time of their inspection they perish.
Read in context
- 16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
- 18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
- 19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
- 20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
Cross references
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Jeremiah 46:25 ಯೆರೆಮೀಯ 46:25ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ;
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Jeremiah 43:12–13 ಯೆರೆಮೀಯ 43:12–13ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Jeremiah 18:15 ಯೆರೆಮೀಯ 18:15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Exodus 12:12 ವಿಮೋಚನಕಾಂಡ 12:12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ