Skip to content
ThuthiThuthiThuthi
Jeremiah · chapter 51 · verse 21

Jeremiah 51:21 in Kannada

ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.

Ninninda kudureyannoo adara mele hattidavanannoo chooru chooraagi odedu biduttene, ninninda rathavannoo adaralli savaari maaduvavanannoo chooru chooraagi odedu biduttene.

Jeremiah 51:21 in English

King James Version (KJV)
And with thee will I break in pieces the horse and his rider; and with thee will I break in pieces the chariot and his rider;
World English Bible (WEB)
With you I will break in pieces the horse and his rider.
American Standard Version (ASV)
and with thee will I break in pieces the horse and his rider;
Bible in Basic English (BBE)
With you the horse and the horseman will be broken; with you the war-carriage and he who goes in it will be broken;
Darby Translation (DBY)
and with thee I will break in pieces the horse and his rider; and with thee I will break in pieces the chariot and its driver;
Webster's Bible (WBS)
And with thee will I break in pieces the horse and his rider; and with thee will I break in pieces the chariot and its rider;
Young's Literal Translation (YLT)
And I have broken in pieces by thee horse and its rider, And I have broken in pieces by thee chariot and its charioteer,

Read in context

  1. 19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
  2. 20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
  3. 21ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
  4. 22ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
  5. 23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
Read all of Jeremiah 51

Cross references

Original words (Hebrew)

Jeremiah 51:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.