Skip to content
ThuthiThuthiThuthi
Jeremiah · chapter 51 · verse 25

Jeremiah 51:25 in Kannada

ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.

Naashamaaduva bettave! Bhoomiyannellaa naashamaaduvanthaadde! Igo, naanu ninage virodhavaagiddenendu kartanu annuttaane. Ninna mele nanna kaiyannu chaachi bandegala melininda ninnannu horalisi ninnannu sutta bettavaagi maaduttene.

Jeremiah 51:25 in English

King James Version (KJV)
Behold, I [am] against thee, O destroying mountain, saith the LORD, which destroyest all the earth: and I will stretch out mine hand upon thee, and roll thee down from the rocks, and will make thee a burnt mountain.
World English Bible (WEB)
“Behold, I am against you, destroying mountain,” says the LORD, “which destroys all the earth. I will stretch out my hand on you, roll you down from the rocks, and will make you a burned mountain.
American Standard Version (ASV)
Behold, I am against thee, O destroying mountain, saith Jehovah, which destroyest all the earth; and I will stretch out my hand upon thee, and roll thee down from the rocks, and will make thee a burnt mountain.
Bible in Basic English (BBE)
See, I am against you, says the Lord, O mountain of destruction, causing the destruction of all the earth: and my hand will be stretched out on you, rolling you down from the rocks, and making you a burned mountain.
Darby Translation (DBY)
Behold, I am against thee, mount of destruction, saith Jehovah, which destroyest all the earth; and I will stretch out my hand upon thee, and roll thee down from the rocks, and will make thee a burning mountain.
Webster's Bible (WBS)
Behold, I [am] against thee, O destroying mountain, saith the LORD, which destroyest all the earth: and I will stretch out my hand upon thee, and roll thee down from the rocks, and will make thee a burnt mountain.
Young's Literal Translation (YLT)
Lo, I [am] against thee, O destroying mount, An affirmation of Jehovah, That is destroying all the earth, And I have stretched out My hand against thee, And I have rolled thee from the rocks, And given thee for a burnt mountain.

Read in context

  1. 23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
  2. 24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
  3. 25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
  4. 26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
  5. 27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
Read all of Jeremiah 51

Cross references

Original words (Hebrew)

Jeremiah 51:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.