Jeremiah · chapter 51 · verse 28
Jeremiah 51:28 in Kannada
ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
Adakke virodhavaagi janaangagalannoo medyara arasarannoo adara adhipatigalannoo adhikaarigalellarannoo avana raajyada deshavannellaa siddhamaadiri.
Jeremiah 51:28 in English
- King James Version (KJV)
- Prepare against her the nations with the kings of the Medes, the captains thereof, and all the rulers thereof, and all the land of his dominion.
- World English Bible (WEB)
- Prepare against her the nations, the kings of the Medes, its governors, and all its deputies, and all the land of their dominion!
- American Standard Version (ASV)
- Prepare against her the nations, the kings of the Medes, the governors thereof, and all the deputies thereof, and all the land of their dominion.
- Bible in Basic English (BBE)
- Make the nations ready for war against her, the king of the Medes and his rulers and all his captains, and all the land under his rule.
- Darby Translation (DBY)
- Prepare nations against her, the kings of the Medes, their governors and all their rulers, yea, all the land of their dominion.
- Webster's Bible (WBS)
- Prepare against her the nations with the kings of Media, her captains, and all her rulers, and all the land of his dominion.
- Young's Literal Translation (YLT)
- Sanctify against it the nations with the kings of Media, Its governors and all its prefects, And all the land of its dominion.
Read in context
- 26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- 27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
- 28ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- 29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
- 30ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
Cross references
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Daniel 5:28–30 ದಾನಿಯೇಲನು 5:28–30ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Daniel 9:1 ದಾನಿಯೇಲನು 9:1ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
- Genesis 10:2 ಆದಿಕಾಂಡ 10:2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- Daniel 8:20 ದಾನಿಯೇಲನು 8:20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- Esther 10:2 ಎಸ್ತೇರಳು 10:2ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 1 Chronicles 1:5 1 ಪೂರ್ವಕಾಲವೃತ್ತಾಂತ 1:5ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು.
- Daniel 8:3–4 ದಾನಿಯೇಲನು 8:3–4ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.