Skip to content
ThuthiThuthiThuthi
Jeremiah · chapter 51 · verse 32

Jeremiah 51:32 in Kannada

ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.

Baabelina arasanige tilisuvadakke oduvavanu oduvavanannoo tilisuvavanu tilisuvavanannoo edurugolluvadakke oduvaru.

Jeremiah 51:32 in English

King James Version (KJV)
And that the passages are stopped, and the reeds they have burned with fire, and the men of war are affrighted.
World English Bible (WEB)
So the passages are seized. They have burned the reeds with fire. The men of war are frightened.”
American Standard Version (ASV)
and the passages are seized, and the reeds they have burned with fire, and the men of war are affrighted.
Bible in Basic English (BBE)
And the ways across the river have been taken, and the water-holes ... burned with fire, and the men of war are in the grip of fear.
Darby Translation (DBY)
and the passages are seized, and the reedy places are burnt with fire, and the men of war are affrighted.
Webster's Bible (WBS)
And that the passages are stopped, and the reeds they have burned with fire, and the men of war are affrighted.
Young's Literal Translation (YLT)
And the passages have been captured, And the reeds they have burnt with fire, And the men of war have been troubled.

Read in context

  1. 30ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.
  2. 31ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
  3. 32ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
  4. 33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
  5. 34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
Read all of Jeremiah 51

Cross references

Original words (Hebrew)

Jeremiah 51:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.