Jeremiah · chapter 51 · verse 33
Jeremiah 51:33 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
Israayelina devaraada sainyagala kartanu heege heluttaane--tuliyuva veleyalli kanavu hego, haageye baabelina magalu iddaale; innu svalpa hottaada mele adakke suggeekaala baruvadu.
Jeremiah 51:33 in English
- King James Version (KJV)
- For thus saith the LORD of hosts, the God of Israel; The daughter of Babylon [is] like a threshingfloor, [it is] time to thresh her: yet a little while, and the time of her harvest shall come.
- World English Bible (WEB)
- For the LORD of Armies, the God of Israel says: “The daughter of Babylon is like a threshing floor at the time when it is trodden. Yet a little while, and the time of harvest comes for her.”
- American Standard Version (ASV)
- For thus saith Jehovah of hosts, the God of Israel: The daughter of Babylon is like a threshing-floor at the time when it is trodden; yet a little while, and the time of harvest shall come for her.
- Bible in Basic English (BBE)
- For these are the words of the Lord of armies, the God of Israel: The daughter of Babylon is like a grain-floor when it is stamped down; before long, the time of her grain-cutting will come.
- Darby Translation (DBY)
- For thus saith Jehovah of hosts, the God of Israel: The daughter of Babylon is like a threshing-floor, at the time of its being trodden; yet a little while, and the time of harvest shall come for her.
- Webster's Bible (WBS)
- For thus saith the LORD of hosts, the God of Israel; The daughter of Babylon [is] like a threshing-floor, [it is] time to thresh her: yet a little while, and the time of her harvest shall come.
- Young's Literal Translation (YLT)
- For thus said Jehovah of Hosts, God of Israel, The daughter of Babylon [is] as a threshing-floor, The time of her threshing — yet a little, And come hath the time of her harvest.
Read in context
- 31ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
- 32ಬಾಬೆಲಿನ ಅರಸನಿಗೆ ತಿಳಿಸುವದಕ್ಕೆ ಓಡುವವನು ಓಡುವವನನ್ನೂ ತಿಳಿಸುವವನು ತಿಳಿಸುವವನನ್ನೂ ಎದುರುಗೊಳ್ಳುವದಕ್ಕೆ ಓಡುವರು.
- 33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- 34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- 35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
Cross references
- Isaiah 21:10 ಯೆಶಾಯ 21:10ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
- Joel 3:13 ಯೋವೇಲ 3:13ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
- Hosea 6:11 ಹೋಶೇಯ 6:11ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Revelation 14:15–20 ಪ್ರಕಟನೆ 14:15–20ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Matthew 13:39 ಮತ್ತಾಯನು 13:39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
- Amos 1:3 ಆಮೋಸ 1:3ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
- Matthew 13:30 ಮತ್ತಾಯನು 13:30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- Isaiah 18:5 ಯೆಶಾಯ 18:5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.
- Isaiah 17:5–11 ಯೆಶಾಯ 17:5–11ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು. ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ. ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು. ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು. ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು. ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Habakkuk 3:12 ಹಬಕ್ಕೂಕ 3:12ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- daughter · H1323בַּת bath
- Babylon · H894בָּבֶל Bâbel
- threshingfloor · H1637גֹּרֶן gôren
- time · H6256עֵת ʻêth
- thresh · H1869דָּרַךְ dârak
- while · H4592מְעַט mᵉʻaṭ
- time · H6256עֵת ʻêth
- harvest · H7105קָצִיר qâtsîyr
- come · H935בּוֹא bôwʼ