Skip to content
ThuthiThuthiThuthi
Jeremiah · chapter 51 · verse 35

Jeremiah 51:35 in Kannada

ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.

Nanagoo nanna shareerakkoo maadiruva balaatkaaravu baabelina mele irali endu cheeyonina nivaasi heluvanu; kasdeeyara nivaasigala mele nanna raktavu irali endu yeroosalemu heluvadu.

Jeremiah 51:35 in English

King James Version (KJV)
The violence done to me and to my flesh [be] upon Babylon, shall the inhabitant of Zion say; and my blood upon the inhabitants of Chaldea, shall Jerusalem say.
World English Bible (WEB)
May the violence done to me and to my flesh be on Babylon!” the inhabitant of Zion will say; and, “May my blood be on the inhabitants of Chaldea!” will Jerusalem say.
American Standard Version (ASV)
The violence done to me and to my flesh be upon Babylon, shall the inhabitant of Zion say; and, My blood be upon the inhabitants of Chaldea, shall Jerusalem say.
Bible in Basic English (BBE)
May the violent things done to me, and my downfall, come on Babylon, the daughter of Zion will say; and, May my blood be on the people of Chaldaea, Jerusalem will say.
Darby Translation (DBY)
The violence done to me and to my flesh be upon Babylon, shall the inhabitress of Zion say; and, My blood be upon the inhabitants of Chaldea, shall Jerusalem say.
Webster's Bible (WBS)
The violence done to me and to my flesh [be] upon Babylon, shall the inhabitant of Zion say; and my blood upon the inhabitants of Chaldea, shall Jerusalem say.
Young's Literal Translation (YLT)
My wrong, and [that of] my flesh [is] on Babylon, Say doth the inhabitant of Zion, And my blood [is] on the inhabitants of Chaldea, Say doth Jerusalem.

Read in context

  1. 33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
  2. 34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
  3. 35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
  4. 36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
  5. 37ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
Read all of Jeremiah 51

Cross references

Original words (Hebrew)

Jeremiah 51:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.