Skip to content
ThuthiThuthiThuthi
Jeremiah · chapter 51 · verse 37

Jeremiah 51:37 in Kannada

ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.

Baabel dibbegalaaguvadu; nivaasigalu illade narigala vaasasthalavoo aashcharyavoo haaloo silliduvikeyoo aaguvadu.

Jeremiah 51:37 in English

King James Version (KJV)
And Babylon shall become heaps, a dwellingplace for dragons, an astonishment, and an hissing, without an inhabitant.
World English Bible (WEB)
Babylon will become heaps, a dwelling place for jackals, an astonishment, and a hissing, without inhabitant.
American Standard Version (ASV)
And Babylon shall become heaps, a dwelling-place for jackals, an astonishment, and a hissing, without inhabitant.
Bible in Basic English (BBE)
And Babylon will become a mass of broken walls, a hole for jackals, a cause of wonder and surprise, without a living man in it.
Darby Translation (DBY)
And Babylon shall become heaps, a dwelling-place of jackals, an astonishment, and a hissing, without inhabitant.
Webster's Bible (WBS)
And Babylon shall become heaps, a dwelling-place for dragons, an astonishment, and a hissing, without an inhabitant.
Young's Literal Translation (YLT)
And Babylon hath been for heaps, A habitation of dragons, An astonishment, and a hissing, without inhabitant.

Read in context

  1. 35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
  2. 36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
  3. 37ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
  4. 38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
  5. 39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
Read all of Jeremiah 51

Cross references

Original words (Hebrew)

Jeremiah 51:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.