Jeremiah · chapter 51 · verse 38
Jeremiah 51:38 in Kannada
ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
Avaru sinhagala haage ottaagi garjisuvaru, sinhada marigala haage shabda maaduvaru.
Jeremiah 51:38 in English
- King James Version (KJV)
- They shall roar together like lions: they shall yell as lions’ whelps.
- World English Bible (WEB)
- They will roar together like young lions. They will growl as lions’ cubs.
- American Standard Version (ASV)
- They shall roar together like young lions; they shall growl as lions’ whelps.
- Bible in Basic English (BBE)
- They will be crying out together like lions, their voices will be like the voices of young lions.
- Darby Translation (DBY)
- They shall roar together like young lions, growl as lions' whelps.
- Webster's Bible (WBS)
- They shall roar together like lions: they shall yell as lions' whelps.
- Young's Literal Translation (YLT)
- Together as young lions they roar, They have shaken themselves as lions' whelps.
Read in context
- 36ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
- 37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
- 38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
- 39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
- 40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
Cross references
- Jeremiah 2:15 ಯೆರೆಮೀಯ 2:15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- Job 4:10–11 ಯೋಬನು 4:10–11ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- Zechariah 11:3 ಜೆಕರ್ಯ 11:3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
- Nahum 2:11–13 ನಹೂಮ 2:11–13ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ? ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ. ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Judges 16:20 ನ್ಯಾಯಸ್ಥಾಪಕರು 16:20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Psalm 58:6 ಕೀರ್ತನೆಗಳು 58:6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;