Jeremiah · chapter 51 · verse 47
Jeremiah 51:47 in Kannada
ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
Aadadarinda igo, dinagalu baruvavu; aaga naanu baabelina vigrahagalige nyaayateeri suvenu. Adara deshavellaa naachikepaduvadu; kollalpattavaru adara madhyadalli beeluvaru.
Jeremiah 51:47 in English
- King James Version (KJV)
- Therefore, behold, the days come, that I will do judgment upon the graven images of Babylon: and her whole land shall be confounded, and all her slain shall fall in the midst of her.
- World English Bible (WEB)
- Therefore behold, the days come that I will execute judgment on the engraved images of Babylon; and her whole land will be confounded. All her slain will fall in the middle of her.
- American Standard Version (ASV)
- Therefore, behold, the days come, that I will execute judgment upon the graven images of Babylon; and her whole land shall be confounded; and all her slain shall fall in the midst of her.
- Bible in Basic English (BBE)
- For this cause, truly, the days are coming when I will send punishment on the images of Babylon, and all her land will be shamed, and her dead will be falling down in her.
- Darby Translation (DBY)
- Therefore behold, days are coming when I will punish the graven images of Babylon; and her whole land shall be put to shame, and all her slain shall fall in the midst of her.
- Webster's Bible (WBS)
- Therefore behold, the days come, that I will do judgment upon the graven images of Babylon: and her whole land shall be confounded, and all her slain shall fall in the midst of her.
- Young's Literal Translation (YLT)
- Therefore, lo, days are coming, And I have seen after the graven images of Babylon. And all its land is ashamed, And all its pierced ones do fall in its midst.
Read in context
- 45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- 46ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
- 47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- 48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
Cross references
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Jeremiah 51:52 ಯೆರೆಮೀಯ 51:52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- Isaiah 46:1–2 ಯೆಶಾಯ 46:1–2ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Jeremiah 51:43 ಯೆರೆಮೀಯ 51:43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- Jeremiah 11:22 ಯೆರೆಮೀಯ 11:22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- Jeremiah 50:35–40 ಯೆರೆಮೀಯ 50:35–40ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 51:18 ಯೆರೆಮೀಯ 51:18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Jeremiah 13:21 ಯೆರೆಮೀಯ 13:21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- Jeremiah 50:12–16 ಯೆರೆಮೀಯ 50:12–16ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
- Jeremiah 23:34 ಯೆರೆಮೀಯ 23:34ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.