Skip to content
ThuthiThuthiThuthi
Jeremiah · chapter 51 · verse 48

Jeremiah 51:48 in Kannada

ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

Aaga aakaashavoo bhoomiyoo avugalalliruva samastavoo baabelina vishayavaagi haaduvevu. Soore maaduvavaru uttaradinda adakke virodha vaagi baruvarendu kartanu annuttaane.

Jeremiah 51:48 in English

King James Version (KJV)
Then the heaven and the earth, and all that [is] therein, shall sing for Babylon: for the spoilers shall come unto her from the north, saith the LORD.
World English Bible (WEB)
Then the heavens and the earth, and all that is therein, will sing for joy over Babylon; for the destroyers will come to her from the north,” says the LORD.
American Standard Version (ASV)
Then the heavens and the earth, and all that is therein, shall sing for joy over Babylon; for the destroyers shall come unto her from the north, saith Jehovah.
Bible in Basic English (BBE)
And the heaven and the earth and everything in them, will make a song of joy over Babylon: for those who make her waste will come from the north, says the Lord.
Darby Translation (DBY)
And the heavens and the earth, and all that is therein, shall shout aloud over Babylon; for out of the north the spoilers shall come against her, saith Jehovah.
Webster's Bible (WBS)
Then the heaven and the earth, and all that [is] in them, shall sing for Babylon: for the spoilers shall come to her from the north, saith the LORD.
Young's Literal Translation (YLT)
And cried aloud against Babylon Have heavens and earth, and all that [is] in them, For, from the north come to it do the spoilers, An affirmation of Jehovah.

Read in context

  1. 46ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
  2. 47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
  3. 48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
  4. 49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
  5. 50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
Read all of Jeremiah 51

Cross references

Original words (Hebrew)

Jeremiah 51:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.