Jeremiah · chapter 51 · verse 49
Jeremiah 51:49 in Kannada
ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
Baabelu israayelina kollalpattavarannu beelisida haage baabelina samasta deshadalli kollalpattavaru beelu varu.
Jeremiah 51:49 in English
- King James Version (KJV)
- As Babylon [hath caused] the slain of Israel to fall, so at Babylon shall fall the slain of all the earth.
- World English Bible (WEB)
- “As Babylon has caused the slain of Israel to fall, so the slain of all the land will fall at Babylon.
- American Standard Version (ASV)
- As Babylon hath caused the slain of Israel to fall, so at Babylon shall fall the slain of all the land.
- Bible in Basic English (BBE)
- As Babylon had the dead of Israel put to the sword, so in Babylon the dead of all the land will be stretched out.
- Darby Translation (DBY)
- As Babylon caused the slain of Israel to fall, so at Babylon shall fall the slain of all the earth.
- Webster's Bible (WBS)
- As Babylon [hath caused] the slain of Israel to fall, so at Babylon shall fall the slain of all the earth.
- Young's Literal Translation (YLT)
- Even Babylon [is] to fall, ye pierced of Israel, Even they of Babylon have fallen, Ye pierced of all the earth.
Read in context
- 47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- 48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- 50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- 51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
Cross references
- Jeremiah 50:29 ಯೆರೆಮೀಯ 50:29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Jeremiah 51:35 ಯೆರೆಮೀಯ 51:35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
- Jeremiah 50:33–34 ಯೆರೆಮೀಯ 50:33–34ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Jeremiah 51:10–11 ಯೆರೆಮೀಯ 51:10–11ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Jeremiah 50:17–18 ಯೆರೆಮೀಯ 50:17–18ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- Revelation 18:5–6 ಪ್ರಕಟನೆ 18:5–6ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ. ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.