Skip to content
ThuthiThuthiThuthi
Jeremiah · chapter 51 · verse 5

Jeremiah 51:5 in Kannada

ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

Avara deshavu israayelina parishuddhanige virodhavaada paapadinda tumbiddaagyoo israayelaadaroo yehoodavaadaroo tanna devaraada sainyagala kartaninda bidalpattaddalla.

Jeremiah 51:5 in English

King James Version (KJV)
For Israel [hath] not [been] forsaken, nor Judah of his God, of the LORD of hosts; though their land was filled with sin against the Holy One of Israel.
World English Bible (WEB)
For Israel is not forsaken, nor Judah, by his God, by the LORD of Armies; though their land is full of guilt against the Holy One of Israel.
American Standard Version (ASV)
For Israel is not forsaken, nor Judah, of his God, of Jehovah of hosts; though their land is full of guilt against the Holy One of Israel.
Bible in Basic English (BBE)
For Israel has not been given up, or Judah, by his God, by the Lord of armies; for their land is full of sin against the Holy One of Israel.
Darby Translation (DBY)
For Israel is not forsaken, nor Judah of his God, of Jehovah of hosts; for their land is full of guilt against the Holy One of Israel.
Webster's Bible (WBS)
For Israel [hath] not [been] forsaken, nor Judah by his God, by the LORD of hosts; though their land was filled with sin against the Holy One of Israel.
Young's Literal Translation (YLT)
For, not forsaken is Israel and Judah, By its God — by Jehovah of Hosts, For their land hath been full of guilt, Against the Holy One of Israel.

Read in context

  1. 3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
  2. 4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
  3. 5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
  4. 6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
  5. 7ಬಾಬೆಲ್‌ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
Read all of Jeremiah 51

Cross references

Original words (Hebrew)

Jeremiah 51:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.