Jeremiah · chapter 51 · verse 52
Jeremiah 51:52 in Kannada
ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
Aadadarinda igo, dinagalu baruvavendu kartanu annuttaane; aaga naanu avala kettida vigrahagalige nyaayateerisuttene. Avala deshadallellaa gaayapattavaru naraluvaru.
Jeremiah 51:52 in English
- King James Version (KJV)
- Wherefore, behold, the days come, saith the LORD, that I will do judgment upon her graven images: and through all her land the wounded shall groan.
- World English Bible (WEB)
- “Therefore behold, the days come,” says the LORD, “that I will execute judgment on her engraved images; and through all her land the wounded will groan.
- American Standard Version (ASV)
- Wherefore, behold, the days come, saith Jehovah, that I will execute judgment upon her graven images; and through all her land the wounded shall groan.
- Bible in Basic English (BBE)
- For this reason, see, the days are coming, says the Lord, when I will send punishment on her images; and through all her land the wounded will be crying out in pain.
- Darby Translation (DBY)
- — Therefore behold, days come, saith Jehovah, that I will punish her graven images; and throughout her land the wounded shall groan.
- Webster's Bible (WBS)
- Wherefore, behold, the days come, saith the LORD, that I will do judgment upon her graven images: and through all her land the wounded shall groan.
- Young's Literal Translation (YLT)
- Therefore, lo, days are coming, An affirmation of Jehovah, And I have seen after its graven images, And in all its land groan doth the wounded.
Read in context
- 50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- 51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- 52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- 53ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
Cross references
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- Jeremiah 50:38 ಯೆರೆಮೀಯ 50:38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು.
- Ezekiel 30:24 ಯೆಹೆಜ್ಕೇಲನು 30:24ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು.
- Isaiah 13:15–16 ಯೆಶಾಯ 13:15–16ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- Daniel 5:30–31 ದಾನಿಯೇಲನು 5:30–31ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.