Jeremiah · chapter 51 · verse 54
Jeremiah 51:54 in Kannada
ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
Baabelininda kooguva shabdavu! Kasdeeyara deshadinda mahaanaashanavu baruvadu.
Jeremiah 51:54 in English
- King James Version (KJV)
- A sound of a cry [cometh] from Babylon, and great destruction from the land of the Chaldeans:
- World English Bible (WEB)
- “The sound of a cry comes from Babylon, and of great destruction from the land of the Chaldeans!
- American Standard Version (ASV)
- The sound of a cry from Babylon, and of great destruction from the land of the Chaldeans!
- Bible in Basic English (BBE)
- There is the sound of a cry from Babylon, and of a great destruction from the land of the Chaldaeans:
- Darby Translation (DBY)
- The sound of a cry [cometh] from Babylon, and great destruction from the land of the Chaldeans;
- Webster's Bible (WBS)
- A sound of a cry [cometh] from Babylon, and great destruction from the land of the Chaldeans:
- Young's Literal Translation (YLT)
- A voice of a cry [is] from Babylon, And of great destruction from the land of the Chaldean.
Read in context
- 52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- 53ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
- 55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
- 56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
Cross references
- Jeremiah 50:22 ಯೆರೆಮೀಯ 50:22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
- Jeremiah 48:3–5 ಯೆರೆಮೀಯ 48:3–5ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು. ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- Jeremiah 50:46 ಯೆರೆಮೀಯ 50:46ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Revelation 18:17–19 ಪ್ರಕಟನೆ 18:17–19ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Isaiah 13:6–9 ಯೆಶಾಯ 13:6–9ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Jeremiah 50:43 ಯೆರೆಮೀಯ 50:43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.