Skip to content
ThuthiThuthiThuthi
Jeremiah · chapter 51 · verse 55

Jeremiah 51:55 in Kannada

ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.

Kartanu baabelannu sooremaadi ddaane; avalolaginda mahaa shabdavannu tegeduhaaki ddaane; avala teregalu bahala neerugala haage ghoshisuvaaga avugala shabdada dhvani horatitu.

Jeremiah 51:55 in English

King James Version (KJV)
Because the LORD hath spoiled Babylon, and destroyed out of her the great voice; when her waves do roar like great waters, a noise of their voice is uttered:
World English Bible (WEB)
For the LORD lays Babylon waste, and destroys out of her the great voice! Their waves roar like many waters. The noise of their voice is uttered.
American Standard Version (ASV)
For Jehovah layeth Babylon waste, and destroyeth out of her the great voice; and their waves roar like many waters; the noise of their voice is uttered:
Bible in Basic English (BBE)
For the Lord is making Babylon waste, and putting an end to the great voice coming out of her; and her waves are thundering like great waters, their voice is sounding loud:
Darby Translation (DBY)
for Jehovah spoileth Babylon, and he will destroy out of her the great voice; and their waves roar like great waters, the noise of their voice resoundeth.
Webster's Bible (WBS)
Because the LORD hath laid waste Babylon, and destroyed out of her the great voice; when her waves roar like great waters, a noise of their voice is uttered:
Young's Literal Translation (YLT)
For Jehovah is spoiling Babylon, And hath destroyed out of it a great voice, And sounded have its billows as many waters, Given forth a noise hath their voice.

Read in context

  1. 53ಬಾಬೆಲ್‌ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
  2. 54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
  3. 55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
  4. 56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
  5. 57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
Read all of Jeremiah 51

Cross references

Original words (Hebrew)

Jeremiah 51:55 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.