Skip to content
ThuthiThuthiThuthi
Jeremiah · chapter 51 · verse 57

Jeremiah 51:57 in Kannada

ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.

Idallade naanu avala pradhaanigalannoo, jnyaanigalannoo, adhipatigalannoo, adhikaarigalannoo, paraakramashaaligalannoo, mattaraagamaaduttene; avaru nitya nidre maaduvaru, echcharavaaguvadillavendu sainyagala kartanemba hesarulla arasanu annuttaane.

Jeremiah 51:57 in English

King James Version (KJV)
And I will make drunk her princes, and her wise [men], her captains, and her rulers, and her mighty men: and they shall sleep a perpetual sleep, and not wake, saith the King, whose name [is] the LORD of hosts.
World English Bible (WEB)
I will make her princes, her wise men, her governors, her deputies, and her mighty men drunk. They will sleep a perpetual sleep, and not wake up,” says the King, whose name is the LORD of Armies.
American Standard Version (ASV)
And I will make drunk her princes and her wise men, her governors and her deputies, and her mighty men; and they shall sleep a perpetual sleep, and not wake, saith the King, whose name is Jehovah of hosts.
Bible in Basic English (BBE)
And I will make her chiefs and her wise men, her rulers and her captains and her men of war, overcome with wine; their sleep will be an eternal sleep without awaking, says the King; the Lord of armies is his name.
Darby Translation (DBY)
And I will make drunk her princes, and her wise men, her governors, and her rulers, and her mighty men; and they shall sleep a perpetual sleep, and not wake, saith the King, whose name is Jehovah of hosts.
Webster's Bible (WBS)
And I will make drunk her princes, and her wise [men] , her captains, and her rulers, and her mighty men: and they shall sleep a perpetual sleep, and not wake, saith the king, whose name [is] the LORD of hosts.
Young's Literal Translation (YLT)
And I have caused its princes to drink, And its wise men, its governors, And its prefects, and its mighty ones, And they have slept a sleep age-during, And they awake not — an affirmation of the king, Jehovah of Hosts [is] His name.

Read in context

  1. 55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
  2. 56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
  3. 57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
  4. 58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
  5. 59ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
Read all of Jeremiah 51

Cross references

Original words (Hebrew)

Jeremiah 51:57 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.