Skip to content
ThuthiThuthiThuthi
Jeremiah · chapter 51 · verse 60

Jeremiah 51:60 in Kannada

ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.

Heege yereviాyanu baabelina mele baruva kedannellaa baabelige virodhavaagi barediruva ee vaakyagalannellaa ondu pustakadalli baredanu.

Jeremiah 51:60 in English

King James Version (KJV)
So Jeremiah wrote in a book all the evil that should come upon Babylon, [even] all these words that are written against Babylon.
World English Bible (WEB)
Jeremiah wrote in a book all the evil that should come on Babylon, even all these words that are written concerning Babylon.
American Standard Version (ASV)
And Jeremiah wrote in a book all the evil that should come upon Babylon, even all these words that are written concerning Babylon.
Bible in Basic English (BBE)
And Jeremiah put in a book all the evil which was to come on Babylon.
Darby Translation (DBY)
And Jeremiah wrote in a book all the evil that should come upon Babylon, all these words that are written against Babylon.
Webster's Bible (WBS)
So Jeremiah wrote in a book all the evil that should come upon Babylon, [even] all these words that are written against Babylon.
Young's Literal Translation (YLT)
and Jeremiah writeth all the evil that cometh unto Babylon on one book — all these words that are written concerning Babylon.

Read in context

  1. 58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
  2. 59ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
  3. 60ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
  4. 61ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು
  5. 62ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
Read all of Jeremiah 51

Cross references

Original words (Hebrew)

Jeremiah 51:60 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.