Skip to content
ThuthiThuthiThuthi
Jeremiah · chapter 51 · verse 61

Jeremiah 51:61 in Kannada

ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು

Yereviాyanu seraayanige heliddenandare-- neenu baabelige bandu

Jeremiah 51:61 in English

King James Version (KJV)
And Jeremiah said to Seraiah, When thou comest to Babylon, and shalt see, and shalt read all these words;
World English Bible (WEB)
Jeremiah said to Seraiah, “When you come to Babylon, then see that you read all these words,
American Standard Version (ASV)
And Jeremiah said to Seraiah, When thou comest to Babylon, then see that thou read all these words,
Bible in Basic English (BBE)
And Jeremiah said to Seraiah, When you come to Babylon, see that you give them all these words;
Darby Translation (DBY)
And Jeremiah said to Seraiah, When thou comest to Babylon, see that thou read all these words;
Webster's Bible (WBS)
And Jeremiah said to Seraiah, When thou shalt come to Babylon, and shalt see, and shalt read all these words;
Young's Literal Translation (YLT)
And Jeremiah saith unto Seraiah, 'When thou dost enter Babylon, then thou hast seen, and hast read all these words,

Read in context

  1. 59ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
  2. 60ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
  3. 61ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು
  4. 62ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
  5. 63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್‌ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
Read all of Jeremiah 51

Cross references

Original words (Hebrew)

Jeremiah 51:61 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.