Jeremiah · chapter 51 · verse 9
Jeremiah 51:9 in Kannada
ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
Naavu baabelannu vaasimaaduvadakkiddevu. Aadare adu vaasiyaagalilla; adannu bidu, namma svanta deshagalige hogona; adara nyaaya teervikeyu aakaashagalige muttuttade; aakaashagala varegoo eluttade.
Jeremiah 51:9 in English
- King James Version (KJV)
- We would have healed Babylon, but she is not healed: forsake her, and let us go every one into his own country: for her judgment reacheth unto heaven, and is lifted up [even] to the skies.
- World English Bible (WEB)
- “We would have healed Babylon, but she is not healed. Forsake her, and let’s each go into his own country; for her judgment reaches to heaven, and is lifted up even to the skies.
- American Standard Version (ASV)
- We would have healed Babylon, but she is not healed: forsake her, and let us go every one into his own country; for her judgment reacheth unto heaven, and is lifted up even to the skies.
- Bible in Basic English (BBE)
- We would have made Babylon well, but she is not made well: give her up, and let us go everyone to his country: for her punishment is stretching up to heaven, and lifted up even to the skies.
- Darby Translation (DBY)
- We have treated Babylon, but she is not healed: forsake her, and let us go every one into his own country; for her judgment reacheth unto the heavens, and is lifted up to the skies.
- Webster's Bible (WBS)
- We would have healed Babylon, but she is not healed: forsake her, and let us go every one into his own country: for her judgment reacheth to heaven, and is lifted [even] to the skies.
- Young's Literal Translation (YLT)
- We healed Babylon, and she was not healed, Forsake her, and we go, each to his land, For come unto the heavens hath its judgment, And it hath been lifted up unto the clouds.
Read in context
- 7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- 8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- 9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- 10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
- 11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
Cross references
- Jeremiah 50:16 ಯೆರೆಮೀಯ 50:16ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
- Revelation 18:5 ಪ್ರಕಟನೆ 18:5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
- Isaiah 13:14 ಯೆಶಾಯ 13:14ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- Jeremiah 46:16 ಯೆರೆಮೀಯ 46:16ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು.
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- Daniel 4:20–22 ದಾನಿಯೇಲನು 4:20–22ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ; ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Isaiah 47:15 ಯೆಶಾಯ 47:15ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Jeremiah 46:21 ಯೆರೆಮೀಯ 46:21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
- Jeremiah 8:20 ಯೆರೆಮೀಯ 8:20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
- Matthew 25:10–13 ಮತ್ತಾಯನು 25:10–13ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- 2 Chronicles 28:9 2 ಪೂರ್ವಕಾಲವೃತ್ತಾಂತ 28:9ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
Original words (Hebrew)
- healed · H7495רָפָא râphâʼ
- Babylon · H894בָּבֶל Bâbel
- healed · H7495רָפָא râphâʼ
- forsake · H5800עָזַב ʻâzab
- go · H3212יָלַךְ yâlak
- one · H376אִישׁ ʼîysh
- country · H776אֶרֶץ ʼerets
- judgment · H4941מִשְׁפָּט mishpâṭ
- reacheth · H5060נָגַע nâgaʻ
- heaven · H8064שָׁמַיִם shâmayim
- up · H5375נָשָׂא nâsâʼ
- skies · H7834שַׁחַק shachaq