Skip to content
ThuthiThuthiThuthi
Jeremiah · chapter 52 · verse 10

Jeremiah 52:10 in Kannada

ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.

Baabelina arasanu chidkeeyana makkalannu avana kannugala munde kondu haakisidanu. Yehoodada pradhaanarella rannoo saha ribladalli kondu haakisidanu.

Jeremiah 52:10 in English

King James Version (KJV)
And the king of Babylon slew the sons of Zedekiah before his eyes: he slew also all the princes of Judah in Riblah.
World English Bible (WEB)
The king of Babylon killed the sons of Zedekiah before his eyes. He also killed all the princes of Judah in Riblah.
American Standard Version (ASV)
And the king of Babylon slew the sons of Zedekiah before his eyes: he slew also all the princes of Judah in Riblah.
Bible in Basic English (BBE)
And the king of Babylon put the sons of Zedekiah to death before his eyes: and he put to death all the rulers of Judah in Riblah.
Darby Translation (DBY)
And the king of Babylon slaughtered the sons of Zedekiah before his eyes; and he slaughtered also all the princes of Judah in Riblah.
Webster's Bible (WBS)
And the king of Babylon slew the sons of Zedekiah before his eyes: he slew also all the princes of Judah in Riblah.
Young's Literal Translation (YLT)
And the king of Babylon slaughtereth the sons of Zedekiah before his eyes, and also all the princes of Judah hath he slaughtered in Riblah;

Read in context

  1. 8ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
  2. 9ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
  3. 10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
  4. 11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
  5. 12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
Read all of Jeremiah 52

Cross references

Original words (Hebrew)

Jeremiah 52:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.