Skip to content
ThuthiThuthiThuthi
Jeremiah · chapter 52 · verse 11

Jeremiah 52:11 in Kannada

ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.

Idallade baabelina asanu chidkeeyana kannugalannu kittuhaakisi, avanannu hittaaleya sankolegalinda kattisi, baabelige oydu avanu saayuva dinada varege seremaneyalli ittanu.

Jeremiah 52:11 in English

King James Version (KJV)
Then he put out the eyes of Zedekiah; and the king of Babylon bound him in chains, and carried him to Babylon, and put him in prison till the day of his death.
World English Bible (WEB)
He put out the eyes of Zedekiah; and the king of Babylon bound him in fetters, and carried him to Babylon, and put him in prison until the day of his death.
American Standard Version (ASV)
And he put out the eyes of Zedekiah; and the king of Babylon bound him in fetters, and carried him to Babylon, and put him in prison till the day of his death.
Bible in Basic English (BBE)
And he put out Zedekiah's eyes; and the king of Babylon, chaining him in iron bands, took him to Babylon, and put him in prison till the day of his death.
Darby Translation (DBY)
And he put out the eyes of Zedekiah, and bound him with chains of brass; and the king of Babylon carried him to Babylon, and put him in prison till the day of his death.
Webster's Bible (WBS)
Then he put out the eyes of Zedekiah; and the king of Babylon bound him in chains, and carried him to Babylon, and put him in prison till the day of his death.
Young's Literal Translation (YLT)
and the eyes of Zedekiah he hath blinded, and he bindeth him in brazen fetters, and the king of Babylon bringeth him to Babylon, and putteth him in the house of inspection unto the day of his death.

Read in context

  1. 9ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
  2. 10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
  3. 11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
  4. 12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
  5. 13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
Read all of Jeremiah 52

Cross references

Original words (Hebrew)

Jeremiah 52:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.