Jeremiah · chapter 52 · verse 12
Jeremiah 52:12 in Kannada
ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
Baabelina arasanaada nebookadechcharana hattombhattane varushada, aidane tingalina, hattane divasadalli, baabelina arasana sevakanoo kaavalina adhipatiyoo aagidda neboojaradaananu yeroo salemige bandu,
Jeremiah 52:12 in English
- King James Version (KJV)
- Now in the fifth month, in the tenth [day] of the month, which [was] the nineteenth year of Nebuchadrezzar king of Babylon, came Nebuzar-adan, captain of the guard, [which] served the king of Babylon, into Jerusalem,
- World English Bible (WEB)
- Now in the fifth month, in the tenth day of the month, which was the nineteenth year of King Nebuchadnezzar, king of Babylon, Nebuzaradan the captain of the guard, who stood before the king of Babylon, came into Jerusalem.
- American Standard Version (ASV)
- Now in the fifth month, in the tenth day of the month, which was the nineteenth year of king Nebuchadrezzar, king of Babylon, came Nebuzaradan the captain of the guard, who stood before the king of Babylon, into Jerusalem.
- Bible in Basic English (BBE)
- Now in the fifth month, on the tenth day of the month, in the nineteenth year of King Nebuchadrezzar, king of Babylon, Nebuzaradan, the captain of the armed men, a servant of the king of Babylon, came into Jerusalem.
- Darby Translation (DBY)
- And in the fifth month, on the tenth of the month, which was in the nineteenth year of Nebuchadrezzar king of Babylon, Nebuzar-adan, captain of the body-guard, who stood before the king of Babylon, came unto Jerusalem;
- Webster's Bible (WBS)
- Now in the fifth month, in the tenth [day] of the month, which [was] the nineteenth year of Nebuchadrezzar king of Babylon, came Nebuzar-adan, captain of the guard, [who] served the king of Babylon, into Jerusalem,
- Young's Literal Translation (YLT)
- And in the fifth month, in the tenth of the month — it [is] the nineteenth year of king Nebuchadrezzar king of Babylon — come hath Nebuzar-Adan, chief of the executioners; he hath stood before the king of Babylon in Jerusalem,
Read in context
- 10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- 11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- 12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- 13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- 14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
Cross references
- 2 Kings 25:8 2 ಅರಸುಗಳು 25:8ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು,
- Jeremiah 52:29 ಯೆರೆಮೀಯ 52:29ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- 2 Kings 24:12 2 ಅರಸುಗಳು 24:12ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
- Jeremiah 52:14 ಯೆರೆಮೀಯ 52:14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- Zechariah 7:3–5 ಜೆಕರ್ಯ 7:3–5ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು. ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Original words (Hebrew)
- fifth · H2549חֲמִישִׁי chămîyshîy
- month · H2320חֹדֶשׁ chôdesh
- tenth · H6218עָשׂוֹר ʻâsôwr
- month · H2320חֹדֶשׁ chôdesh
- nineteenth · H8672תֵּשַׁע têshaʻ
- year · H8141שָׁנֶה shâneh
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- came · H935בּוֹא bôwʼ
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- served · H5975עָמַד ʻâmad
- king · H4428מֶלֶךְ melek
- Babylon · H894בָּבֶל Bâbel
- Jerusalem · H3389יְרוּשָׁלַ͏ִם Yᵉrûwshâlaim