Jeremiah · chapter 52 · verse 15
Jeremiah 52:15 in Kannada
ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
Kaavalina adhipatiyaada neboojaradaananu janaralli badava raada kelavarannoo pattanadalli ulida janarannoo baabelina arasana kadege biddavarannoo samoohadalli mikkaadavarannoo sereyaagi oydanu.
Jeremiah 52:15 in English
- King James Version (KJV)
- Then Nebuzar-adan the captain of the guard carried away captive [certain] of the poor of the people, and the residue of the people that remained in the city, and those that fell away, that fell to the king of Babylon, and the rest of the multitude.
- World English Bible (WEB)
- Then Nebuzaradan the captain of the guard carried away captive of the poorest of the people, and the rest of the people who were left in the city, and those who fell away, who defected to the king of Babylon, and the rest of the multitude.
- American Standard Version (ASV)
- Then Nebuzaradan the captain of the guard carried away captive of the poorest of the people, and the residue of the people that were left in the city, and those that fell away, that fell to the king of Babylon, and the residue of the multitude.
- Bible in Basic English (BBE)
- Then Nebuzaradan, the captain of the armed men, took away as prisoners the rest of the people who were still in the town, and those who had given themselves up to the king of Babylon, and the rest of the workmen.
- Darby Translation (DBY)
- And Nebuzar-adan the captain of the body-guard carried away captive of the poorest sort of the people, and the rest of the people that were left in the city, and the deserters that had deserted to the king of Babylon, and the rest of the multitude.
- Webster's Bible (WBS)
- Then Nebuzar-adan the captain of the guard carried away captive [certain] of the poor of the people, and the residue of the people that remained in the city, and those that fell away, that fell to the king of Babylon, and the rest of the multitude.
- Young's Literal Translation (YLT)
- And of the poor of the people, and the remnant of the people who are left in the city, and those who are falling away, who have fallen unto the king of Babylon, and the remnant of the multitude, hath Nebuzar-Adan chief of the executioners, removed;
Read in context
- 13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- 14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- 15ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- 16ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- 17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
Cross references
- Jeremiah 15:1–2 ಯೆರೆಮೀಯ 15:1–2ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ. ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
Original words (Hebrew)
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- captive · H1540גָּלָה gâlâh
- poor · H1803דַּלָּה dallâh
- people · H5971עַם ʻam
- residue · H3499יֶתֶר yether
- people · H5971עַם ʻam
- remained · H7604שָׁאַר shâʼar
- city · H5892עִיר ʻîyr
- away · H5307נָפַל nâphal
- fell · H5307נָפַל nâphal
- king · H4428מֶלֶךְ melek
- Babylon · H894בָּבֶל Bâbel
- rest · H3499יֶתֶר yether
- multitude · H527אָמוֹן ʼâmôwn