Jeremiah · chapter 52 · verse 16
Jeremiah 52:16 in Kannada
ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
Aadare kaavalinavara adhipatiyaada neboojaradaananu deshada badavaralli kelavarannu draakshetota kaayu vavaraagiyoo besaaya maaduvavaraagiyoo bittanu.
Jeremiah 52:16 in English
- King James Version (KJV)
- But Nebuzar-adan the captain of the guard left [certain] of the poor of the land for vinedressers and for husbandmen.
- World English Bible (WEB)
- But Nebuzaradan the captain of the guard left of the poorest of the land to be vineyard keepers and farmers.
- American Standard Version (ASV)
- But Nebuzaradan the captain of the guard left of the poorest of the land to be vinedressers and husbandmen.
- Bible in Basic English (BBE)
- But Nebuzaradan, the captain of the armed men, let the poorest of the land go on living there, to take care of the vines and the fields.
- Darby Translation (DBY)
- But Nebuzar-adan the captain of the body-guard left of the poor of the land for vinedressers and for husbandmen.
- Webster's Bible (WBS)
- But Nebuzar-adan the captain of the guard left [certain] of the poor of the land for vine-dressers and for husbandmen.
- Young's Literal Translation (YLT)
- and of the poor of the land hath Nebuzar-Adan, chief of the executioners, left for vine-dressers and for husbandmen.
Read in context
- 14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- 15ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- 16ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- 17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
- 18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
Cross references
- Jeremiah 40:5–7 ಯೆರೆಮೀಯ 40:5–7ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- Jeremiah 39:9–10 ಯೆರೆಮೀಯ 39:9–10ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- 2 Kings 25:12 2 ಅರಸುಗಳು 25:12ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
- Ezekiel 33:24 ಯೆಹೆಜ್ಕೇಲನು 33:24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.