Skip to content
ThuthiThuthiThuthi
Jeremiah · chapter 52 · verse 18

Jeremiah 52:18 in Kannada

ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.

Gudaanagalannoo salikegalannoo kattarigalannoo tambigegalannoo sautugalannoo sevege sambandhavaada ellaa hittaaleya paatregalannoo takkondaru.

Jeremiah 52:18 in English

King James Version (KJV)
The caldrons also, and the shovels, and the snuffers, and the bowls, and the spoons, and all the vessels of brass wherewith they ministered, took they away.
World English Bible (WEB)
They also took away the pots, the shovels, the snuffers, the basins, the spoons, and all the vessels of bronze with which they ministered.
American Standard Version (ASV)
The pots also, and the shovels, and the snuffers, and the basins, and the spoons, and all the vessels of brass wherewith they ministered, took they away.
Bible in Basic English (BBE)
And the pots and the spades and the scissors for the lights and the spoons, and all the brass vessels used in the Lord's house, they took away.
Darby Translation (DBY)
The pots also, and the shovels, and the knives, and the bowls, and the cups, and all the vessels of brass wherewith they ministered, they took away.
Webster's Bible (WBS)
The caldrons also, and the shovels, and the snuffers, and the bowls, and the spoons, and all the vessels of brass with which they ministered, they took away.
Young's Literal Translation (YLT)
and the pots, and the shovels, and the snuffers, and the bowls, and the spoons, and all the vessels of brass with which they minister, they have taken away;

Read in context

  1. 16ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
  2. 17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
  3. 18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
  4. 19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
  5. 20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
Read all of Jeremiah 52

Cross references

Original words (Hebrew)

Jeremiah 52:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.