Jeremiah · chapter 52 · verse 19
Jeremiah 52:19 in Kannada
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
Idallade bogunigalannoo agnipaatregalannoo battaluga lannoo gudaanagalannoo deepastambhagalannoo sautuga lannoo battalugalannoo bangaaraddaadare, adara bangaaravannoo belliyaddaadare, adara belliyannoo kaavalina adhipatiyu takkondanu.
Jeremiah 52:19 in English
- King James Version (KJV)
- And the basons, and the firepans, and the bowls, and the caldrons, and the candlesticks, and the spoons, and the cups; [that] which [was] of gold [in] gold, and [that] which [was] of silver [in] silver, took the captain of the guard away.
- World English Bible (WEB)
- The captain of the guard took away the cups, the fire pans, the basins, the pots, the lamp stands, the spoons, and the bowls; that which was of gold, as gold, and that which was of silver, as silver.
- American Standard Version (ASV)
- And the cups, and the firepans, and the basins, and the pots, and the candlesticks, and the spoons, and the bowls—that which was of gold, in gold, and that which was of silver, in silver,—the captain of the guard took away.
- Bible in Basic English (BBE)
- And the cups and the fire-trays and the basins and the pots and the supports for the lights and the spoons and the wide basins; the gold of the gold vessels, and the silver of the silver vessels, the captain of the armed men took away.
- Darby Translation (DBY)
- And the basons and the censers, and the bowls, and the pots, and the candlesticks, and the cups, and the goblets, that which was of gold in gold, and that which was of silver in silver, the captain of the body-guard took away.
- Webster's Bible (WBS)
- And the basins, and the fire-pans, and the bowls, and the caldrons, and the candlesticks, and the spoons, and the cups; [that] which [was] of gold [in] gold, and [that] which [was] of silver [in] silver, the captain of the guard took away.
- Young's Literal Translation (YLT)
- and the basins, and the fire-pans, and the bowls, and the pots, and the candlesticks, and the spoons, and the cups, the gold of that which [is] gold, and the silver of that which [is] silver, hath the chief of the executioners taken.
Read in context
- 17ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
- 18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
- 19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
- 20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- 21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
Cross references
- 1 Kings 7:49–50 1 ಅರಸುಗಳು 7:49–50ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Leviticus 26:12 ಯಾಜಕಕಾಂಡ 26:12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
- Revelation 8:3–5 ಪ್ರಕಟನೆ 8:3–5ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು. ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- 2 Kings 25:15 2 ಅರಸುಗಳು 25:15ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- 2 Chronicles 4:6–22 2 ಪೂರ್ವಕಾಲವೃತ್ತಾಂತ 4:6–22ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ ಅವುಗಳಲ್ಲಿ ದಹನಬಲಿಗೋಸ್ಕರ ಅರ್ಪಿಸು ವವುಗಳನ್ನು ತೊಳೆಯುವ ನಿಮಿತ್ತವಾಗಿ ಬಲಪಾರ್ಶ್ವ ದಲ್ಲಿ ಐದನ್ನೂ ಎಡಪಾರ್ಶ್ವದಲ್ಲಿ ಐದನ್ನೂ ಇರಿಸಿ ದನು. ಆದರೆ ಆ ಸಮುದ್ರವು ಯಾಜಕರಿಗೋಸ್ಕರ ತೊಳೆಯುವದಕ್ಕೆ ಇತ್ತು. ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು. ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು. ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು. ಇದಲ್ಲದೆ ಅವನು ಆಧಾರಗಳನ್ನೂ ಅದರ ಮೇಲೆ ಇರುವ ತೊಟ್ಟಿಗಳನ್ನೂ ಮಾಡಿದನು. ಒಂದು ಸಮುದ್ರವನ್ನೂ ಅದರ ಕೆಳಗೆ ಇರುವ ಹನ್ನೆರಡು ಎತ್ತುಗಳನ್ನೂ ಪಾತ್ರೆಗಳನ್ನೂ ಸಲಿಕೆಗಳನ್ನೂ ಕೊಂಡಿಗಳನ್ನೂ ಅವುಗಳ ಎಲ್ಲಾ ಸಾಮಾನುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯಾದ ಹೂರಾಮನು ಹೊಳೆಯುವ ತಾಮ್ರದಿಂದ ಕರ್ತನ ಆಲಯಕ್ಕೋಸ್ಕರ ಮಾಡಿದನು. ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು. ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು. ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು. ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- Numbers 16:46 ಅರಣ್ಯಕಾಂಡ 16:46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
- Exodus 25:31–39 ವಿಮೋಚನಕಾಂಡ 25:31–39ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಆ ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು. ದೀಪಸ್ತಂಭದ ಉಭಯ ಪಾರ್ಶ್ವಗಳಿಂದ ಆರು ಕೊಂಬೆಗಳು, ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು. ಒಂದು ಕೊಂಬೆ ಯಲ್ಲಿ ಬಾದಾಮಿಯ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಮತ್ತೊಂದು ಕೊಂಬೆಯಲ್ಲಿ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಬಾದಾಮಿ ಪುಷ್ಪವಿದ್ದ ಮೂರು ಹಣತೆಗಳೂ ಗುಂಡು ಪುಷ್ಪವೂ ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿ ಇರಬೇಕು. ದೀಪಸ್ತಂಭದಲ್ಲಿಯೇ ಗುಂಡುಗಳೂ ಪುಷ್ಪಗಳೂ ಸೇರಿದಂತೆ ಬಾದಾಮಿ ಪುಷ್ಪವಿರುವ ನಾಲ್ಕು ಹಣತೆಗಳು ಇರಬೇಕು. ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು. ಅದರ ಗುಂಡುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ಅದೆಲ್ಲಾ ಶುದ್ಧ ಬಂಗಾ ರದ ಒಂದೇ ನಕ್ಷೆಯ ಕೆಲಸವಾಗಿರಬೇಕು. ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶ ಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಇದಲ್ಲದೆ ಅದರ ಚಿಮಟಿಗೆಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು. ಒಂದು ತಲಾಂತು ಶುದ್ಧ ಬಂಗಾರದಿಂದ ದೀಪ ಸ್ತಂಭವನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಮಾಡ ಬೇಕು.ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
Original words (Hebrew)
- basons · H5592סַף çaph
- firepans · H4289מַחְתָּה machtâh
- bowls · H4219מִזְרָק mizrâq
- caldrons · H5518סִיר çîyr
- candlesticks · H4501מְנוֹרָה mᵉnôwrâh
- spoons · H3709כַּף kaph
- cups · H4518מְנַקִּית mᵉnaqqîyth
- gold · H2091זָהָב zâhâb
- gold · H2091זָהָב zâhâb
- silver · H3701כֶּסֶף keçeph
- silver · H3701כֶּסֶף keçeph
- took · H3947לָקַח lâqach
- captain · H7227רַב rab
- guard · H2876טַבָּח ṭabbâch
- away · H3947לָקַח lâqach