Skip to content
ThuthiThuthiThuthi
Jeremiah · chapter 52 · verse 20

Jeremiah 52:20 in Kannada

ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.

Arasanaada solomonanu kartana aalayadalli maadisida eradu stambhagalannoo ondu samudravannoo gaddigegala kelagidda hanneradu hittaaleya ettugalannoo takkondanu; ee ellaa paatregalige lekkavilladashtu hittaale tookavaagittu.

Jeremiah 52:20 in English

King James Version (KJV)
The two pillars, one sea, and twelve brasen bulls that [were] under the bases, which king Solomon had made in the house of the LORD: the brass of all these vessels was without weight.
World English Bible (WEB)
They took the two pillars, the one sea, and the twelve bronze bulls that were under the bases, which King Solomon had made for the LORD’s house. The bronze of all these vessels was without weight.
American Standard Version (ASV)
The two pillars, the one sea, and the twelve brazen bulls that were under the bases, which king Solomon had made for the house of Jehovah—the brass of all these vessels was without weight.
Bible in Basic English (BBE)
The two pillars, the great water-vessel, and the twelve brass oxen which were under it, and the ten wheeled bases, which King Solomon had made for the house of the Lord: the brass of all these vessels was without weight.
Darby Translation (DBY)
The two pillars, the one sea, and the twelve brazen oxen that formed the bases, which king Solomon had made for the house of Jehovah: for the brass of all these vessels there was no weight.
Webster's Bible (WBS)
The two pillars, one sea, and twelve brazen bulls that [were] under the bases, which king Solomon had made in the house of the LORD: the brass of all these vessels was without weight.
Young's Literal Translation (YLT)
The two pillars, the one sea, and the twelve brazen oxen that [are] beneath the bases, that king Solomon made for the house of Jehovah, there was no weighing of the brass of all these vessels.

Read in context

  1. 18ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು.
  2. 19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
  3. 20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
  4. 21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
  5. 22ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
Read all of Jeremiah 52

Cross references

Original words (Hebrew)

Jeremiah 52:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.