Skip to content
ThuthiThuthiThuthi
Jeremiah · chapter 52 · verse 21

Jeremiah 52:21 in Kannada

ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.

Stambhagala vishaya, ondu stambhada uddavu hadinentu molavaagittu, hanneradu molada sarige adannu suttikonditu; adara dappa naalku beralu; adu tollaagittu.

Jeremiah 52:21 in English

King James Version (KJV)
And [concerning] the pillars, the height of one pillar [was] eighteen cubits; and a fillet of twelve cubits did compass it; and the thickness thereof [was] four fingers: [it was] hollow.
World English Bible (WEB)
As for the pillars, the height of the one pillar was eighteen cubits; and a line of twelve cubits encircled it; and its thickness was four fingers. It was hollow.
American Standard Version (ASV)
And as for the pillars, the height of the one pillar was eighteen cubits; and a line of twelve cubits did compass it; and the thickness thereof was four fingers: it was hollow.
Bible in Basic English (BBE)
And as for the pillars, one pillar was eighteen cubits high, and twelve cubits measured all round, and it was as thick as a man's hand: it was hollow.
Darby Translation (DBY)
And as to the pillars: the height of one pillar was eighteen cubits, and a line of twelve cubits encompassed it; and the thickness thereof was four fingers: it was hollow.
Webster's Bible (WBS)
And [concerning] the pillars, the hight of one pillar [was] eighteen cubits; and a fillet of twelve cubits encompassed it; and the thickness of it [was] four fingers: [it was] hollow.
Young's Literal Translation (YLT)
As to the pillars, eighteen cubits [is] the height of the one pillar, and a cord of twelve cubits doth compass it, and its thickness [is] four fingers hollow.

Read in context

  1. 19ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
  2. 20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
  3. 21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
  4. 22ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
  5. 23ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
Read all of Jeremiah 52

Cross references

Original words (Hebrew)

Jeremiah 52:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.