Jeremiah · chapter 52 · verse 22
Jeremiah 52:22 in Kannada
ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
Adara mele hittaaleya kumbha ittu; ondu kumbhada ettaravu aidu molavaagittu. Mattu kumbhagala mele suttalaagi jaalaru kelasavoo daalimbaragaloo iddavu; ellaa hittaaleye; eradane stambhavoo daalimbaragaloo adaranteye iddavu;
Jeremiah 52:22 in English
- King James Version (KJV)
- And a chapiter of brass [was] upon it; and the height of one chapiter [was] five cubits, with network and pomegranates upon the chapiters round about, all [of] brass. The second pillar also and the pomegranates [were] like unto these.
- World English Bible (WEB)
- A capital of bronze was on it; and the height of the one capital was five cubits, with network and pomegranates on the capital all around, all of bronze. The second pillar also had the same, with pomegranates.
- American Standard Version (ASV)
- And a capital of brass was upon it; and the height of the one capital was five cubits, with network and pomegranates upon the capital round about, all of brass: and the second pillar also had like unto these, and pomegranates.
- Bible in Basic English (BBE)
- And there was a crown of brass on it: the crown was five cubits high, circled with a network and apples all of brass; and the second pillar had the same.
- Darby Translation (DBY)
- And the capital upon it was brass, and the height of the one capital [was] five cubits; and the network and the pomegranates, upon the capital round about, all of brass; and similarly for the second pillar, and the pomegranates.
- Webster's Bible (WBS)
- And a capital of brass [was] upon it; and the hight of one capital [was] five cubits, with net-work and pomegranates upon the capitals around, all [of] brass. The second pillar also and the pomegranates [were] like to these.
- Young's Literal Translation (YLT)
- And the chapiter upon it [is] of brass, and the height of the one chapiter [is] five cubits, and net-work and pomegranates [are] on the chapiter round about, the whole [is] of brass; and like these have the second pillar, and pomegranates.
Read in context
- 20ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
- 21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
- 22ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
- 23ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
Cross references
- 2 Kings 25:17 2 ಅರಸುಗಳು 25:17ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು.
- 2 Chronicles 3:15 2 ಪೂರ್ವಕಾಲವೃತ್ತಾಂತ 3:15ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.
- Exodus 28:25 ವಿಮೋಚನಕಾಂಡ 28:25ಹೆಣೆದ ಆ ಎರಡು ಸರಪಣಿಗಳ ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಯಲ್ಲಿ ಇರಿಸಬೇಕು.
- Exodus 28:14–22 ವಿಮೋಚನಕಾಂಡ 28:14–22ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿ ಆ ಹೆಣೆದ ಸರಪಣಿಗಳ ಕೊನೆ ಗಳನ್ನು ಜವೆಗಳಿಗೆ ಸೇರಿಸಬೇಕು. ನ್ಯಾಯದ ಎದೆ ಪದಕವನ್ನು ಕುಶಲ ಕಲೆಯ ಕೆಲಸದಿಂದ ಅಂದರೆ ಎಫೋದಿನ ಕೆಲಸದ ಹಾಗೆಯೇ ಚಿನ್ನದಿಂದಲೂ ನೀಲಿ ಧೂಮ್ರ ರಕ್ತವರ್ಣದ ನೂಲಿ ನಿಂದಲೂ ನಯವಾದ ಹೊಸೆದ ನಾರಿನಿಂದಲೂ ನೀನು ಮಾಡಿಸಬೇಕು. ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು. ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು. ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
- 2 Chronicles 4:12–13 2 ಪೂರ್ವಕಾಲವೃತ್ತಾಂತ 4:12–13ಎರಡು ಸ್ತಂಭಗಳನ್ನೂ ಎರಡು ಸ್ತಂಭ ಗಳ ಮೇಲಿರುವ ಬೋದಿಗೆಗಳನ್ನೂ ಬೋದಿಗೆಗಳ ಮೇಲೆ ಮುಚ್ಚುವ ಎರಡು ಜಾಲರು ಹಣಿತೆಗಳನ್ನೂ ಕಂಬಗಳ ಮೇಲಿರುವ ಎರಡು ಬೋದಿಗೆಗಳನ್ನೂ ಮುಚ್ಚತಕ್ಕದ್ದಾದ ಒಂದೊಂದು ಜಾಲರು ಹೆಣಿತಕ್ಕೆ ಎರಡು ಸಾಲು ದಾಳಿಂಬರ ಕಾಯಿಗಳನ್ನೂ ಜಾಲರು ಹಣಿತೆಗಳಿಗೆ ನಾನೂರು ದಾಳಿಂಬರ ಕಾಯಿಗಳನ್ನೂ ಮಾಡಿದನು.
- 1 Kings 7:16–17 1 ಅರಸುಗಳು 7:16–17ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು.
- Exodus 39:15–18 ವಿಮೋಚನಕಾಂಡ 39:15–18ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು.
Original words (Hebrew)
- chapiter · H3805כֹתֶרֶת kôthereth
- brass · H5178נְחֹשֶׁת nᵉchôsheth
- height · H6967קוֹמָה qôwmâh
- one · H259אֶחָד ʼechâd
- chapiter · H3805כֹתֶרֶת kôthereth
- five · H2568חָמֵשׁ châmêsh
- cubits · H520אַמָּה ʼammâh
- network · H7639שְׂבָכָה sᵉbâkâh
- pomegranates · H7416רִמּוֹן rimmôwn
- chapiters · H3805כֹתֶרֶת kôthereth
- about · H5439סָבִיב çâbîyb
- brass · H5178נְחֹשֶׁת nᵉchôsheth
- second · H8145שֵׁנִי shênîy
- pillar · H5982עַמּוּד ʻammûwd
- pomegranates · H7416רִמּוֹן rimmôwn