Skip to content
ThuthiThuthiThuthi
Jeremiah · chapter 52 · verse 23

Jeremiah 52:23 in Kannada

ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.

Ondu kadege tombhattaaru daalimbaragaloo iddavu; jaalaru kelasada mele suttalaagidda daalimbaragalellaa nooru.

Jeremiah 52:23 in English

King James Version (KJV)
And there were ninety and six pomegranates on a side; [and] all the pomegranates upon the network [were] an hundred round about.
World English Bible (WEB)
There were ninety-six pomegranates on the sides; all the pomegranates were one hundred on the network all around.
American Standard Version (ASV)
And there were ninety and six pomegranates on the sides; all the pomegranates were a hundred upon the network round about.
Bible in Basic English (BBE)
There were ninety-six apples on the outside; the number of apples all round the network was a hundred.
Darby Translation (DBY)
And there were ninety-six pomegranates on the [four] sides; all the pomegranates upon the network were a hundred round about.
Webster's Bible (WBS)
And there were ninety and six pomegranates on a side; [and] all the pomegranates upon the net-work [were] a hundred on all sides.
Young's Literal Translation (YLT)
And the pomegranates are ninety and six on a side, all the pomegranates [are] a hundred on the net-work round about.

Read in context

  1. 21ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು.
  2. 22ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
  3. 23ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
  4. 24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
  5. 25ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
Read all of Jeremiah 52

Cross references

Original words (Hebrew)

Jeremiah 52:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.