Jeremiah · chapter 52 · verse 24
Jeremiah 52:24 in Kannada
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
Kaavalina adhipatiyu pradhaana yaajakanaada seraayanannoo eradane yaajakanaada chephanyanannoo moovaru dvaarapaalakarannoo takkondanu.
Jeremiah 52:24 in English
- King James Version (KJV)
- And the captain of the guard took Seraiah the chief priest, and Zephaniah the second priest, and the three keepers of the door:
- World English Bible (WEB)
- The captain of the guard took Seraiah the chief priest, and Zephaniah the second priest, and the three keepers of the threshold,
- American Standard Version (ASV)
- And the captain of the guard took Seraiah the chief priest, and Zephaniah the second priest, and the three keepers of the threshold:
- Bible in Basic English (BBE)
- And the captain of the armed men took Seraiah, the chief priest, and Zephaniah, the second priest, and the three door-keepers;
- Darby Translation (DBY)
- And the captain of the body-guard took Seraiah the chief priest, and Zephaniah the second priest, and the three doorkeepers.
- Webster's Bible (WBS)
- And the captain of the guard took Seraiah the chief priest, and Zephaniah the second priest, and the three keepers of the door:
- Young's Literal Translation (YLT)
- And the chief of the executioners taketh Seraiah the head priest, and Zephaniah the second priest, and the three keepers of the threshold,
Read in context
- 22ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
- 23ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
- 25ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
- 26ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
Cross references
- 2 Kings 25:18 2 ಅರಸುಗಳು 25:18ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- Jeremiah 29:25 ಯೆರೆಮೀಯ 29:25ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ ಯಾಜಕನಾದ ಮಾಸೇ ಯನ ಮಗನಾಗಿರುವ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದಿಯಲ್ಲಾ?
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Jeremiah 21:1 ಯೆರೆಮೀಯ 21:1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
- 1 Chronicles 6:14 1 ಪೂರ್ವಕಾಲವೃತ್ತಾಂತ 6:14ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- Jeremiah 52:15 ಯೆರೆಮೀಯ 52:15ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
- Ezra 7:1 ಎಜ್ರನು 7:1ಈ ಕಾರ್ಯಗಳಾದ ತರುವಾಯ ಎಜ್ರನು ಪಾರಸಿಯರ ಅರಸನಾದ ಅರ್ತಷಸ್ತನ ಆಳಿಕೆ ಯಲ್ಲಿ ಬಾಬೆಲಿನಿಂದ ಹೊರಟುಹೋದನು. ಇವನು ಸೆರಾಯ ಮಗನು, ಇವನು ಅಜರ್ಯನ ಮಗನು,
- Jeremiah 29:29 ಯೆರೆಮೀಯ 29:29ಆಗ ಯಾಜಕ ನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆವಿಾಯನ ಮುಂದೆ ಓದಿ ಹೇಳಿದನು.
- 1 Chronicles 9:19–26 1 ಪೂರ್ವಕಾಲವೃತ್ತಾಂತ 9:19–26ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- Jeremiah 52:12 ಯೆರೆಮೀಯ 52:12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
Original words (Hebrew)
- captain · H7227רַב rab
- guard · H2876טַבָּח ṭabbâch
- took · H3947לָקַח lâqach
- Seraiah · H8304שְׂרָיָה Sᵉrâyâh
- chief · H7218רֹאשׁ rôʼsh
- priest · H3548כֹּהֵן kôhên
- Zephaniah · H6846צְפַנְיָה Tsᵉphanyâh
- second · H4932מִשְׁנֶה mishneh
- priest · H3548כֹּהֵן kôhên
- three · H7969שָׁלוֹשׁ shâlôwsh
- keepers · H8104שָׁמַר shâmar
- door · H5592סַף çaph