Skip to content
ThuthiThuthiThuthi
Jeremiah · chapter 52 · verse 26

Jeremiah 52:26 in Kannada

ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.

Ivarannu kaavalina adhipatiyaada neboojara daananu takkondu baabelina arasana balige riblakke oydanu.

Jeremiah 52:26 in English

King James Version (KJV)
So Nebuzar-adan the captain of the guard took them, and brought them to the king of Babylon to Riblah.
World English Bible (WEB)
Nebuzaradan the captain of the guard took them, and brought them to the king of Babylon to Riblah.
American Standard Version (ASV)
And Nebuzaradan the captain of the guard took them, and brought them to the king of Babylon to Riblah.
Bible in Basic English (BBE)
These Nebuzaradan, the captain of the armed men, took with him to the king of Babylon at Riblah.
Darby Translation (DBY)
And Nebuzar-adan the captain of the body-guard took them, and brought them to the king of Babylon to Riblah;
Webster's Bible (WBS)
So Nebuzar-adan the captain of the guard took them, and brought them to the king of Babylon to Riblah.
Young's Literal Translation (YLT)
and Nebuzar-Adan, chief of the executioners, taketh them, and bringeth them unto the king of Babylon to Riblah,

Read in context

  1. 24ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
  2. 25ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
  3. 26ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
  4. 27ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್‌ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
  5. 28ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
Read all of Jeremiah 52

Original words (Hebrew)

Jeremiah 52:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.