Jeremiah · chapter 52 · verse 28
Jeremiah 52:28 in Kannada
ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
Nebooka dnechcharanu sereyaagi oyda janaru ivare--elane varushadalli mooru saavirada ippattu mooru yehoodyaru.
Jeremiah 52:28 in English
- King James Version (KJV)
- This [is] the people whom Nebuchadrezzar carried away captive: in the seventh year three thousand Jews and three and twenty:
- World English Bible (WEB)
- This is the number of the people whom Nebuchadnezzar carried away captive: in the seventh year, three thousand twenty-three Jews;
- American Standard Version (ASV)
- This is the people whom Nebuchadrezzar carried away captive: in the seventh year three thousand Jews and three and twenty;
- Bible in Basic English (BBE)
- These are the people whom Nebuchadrezzar took away prisoner: in the seventh year, three thousand and twenty-three Jews:
- Darby Translation (DBY)
- This is the people whom Nebuchadrezzar carried away captive: in the seventh year three thousand and twenty-three Jews;
- Webster's Bible (WBS)
- This [is] the people whom Nebuchadrezzar carried away captive: in the seventh year three thousand Jews and three and twenty:
- Young's Literal Translation (YLT)
- This [is] the people whom Nebuchadrezzar hath removed: in the seventh year, of Jews, three thousand and twenty and three;
Read in context
- 26ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
- 27ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- 28ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
- 29ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
- 30ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
Cross references
- 2 Kings 24:12–16 2 ಅರಸುಗಳು 24:12–16ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Daniel 1:1–3 ದಾನಿಯೇಲನು 1:1–3ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು. ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು. ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ
- 2 Kings 24:2–3 2 ಅರಸುಗಳು 24:2–3ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು. ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
Original words (Hebrew)
- people · H5971עַם ʻam
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- captive · H1540גָּלָה gâlâh
- seventh · H7651שֶׁבַע shebaʻ
- year · H8141שָׁנֶה shâneh
- three · H7969שָׁלוֹשׁ shâlôwsh
- thousand · H505אֶלֶף ʼeleph
- Jews · H3064יְהוּדִי Yᵉhûwdîy
- three · H7969שָׁלוֹשׁ shâlôwsh
- twenty · H6242עֶשְׂרִים ʻesrîym