Jeremiah · chapter 52 · verse 29
Jeremiah 52:29 in Kannada
ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
Nebookadnechcharana hadinentane varushadalli avanu yeroosalemininda entu noora moovatteradu janarannu oydanu.
Jeremiah 52:29 in English
- King James Version (KJV)
- In the eighteenth year of Nebuchadrezzar he carried away captive from Jerusalem eight hundred thirty and two persons:
- World English Bible (WEB)
- in the eighteenth year of Nebuchadnezzar, he carried away captive from Jerusalem eight hundred thirty-two persons;
- American Standard Version (ASV)
- in the eighteenth year of Nebuchadrezzar he carried away captive from Jerusalem eight hundred thirty and two persons;
- Bible in Basic English (BBE)
- And in the eighteenth year of Nebuchadrezzar he took away as prisoners from Jerusalem eight hundred and thirty-two persons:
- Darby Translation (DBY)
- in the eighteenth year of Nebuchadrezzar [he carried away captive] from Jerusalem eight hundred and thirty-two persons;
- Webster's Bible (WBS)
- In the eighteenth year of Nebuchadrezzar he carried away captive from Jerusalem eight hundred thirty and two persons:
- Young's Literal Translation (YLT)
- in the eighteenth year of Nebuchadrezzar — from Jerusalem, souls, eight hundred thirty and two;
Read in context
- 27ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
- 28ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
- 29ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
- 30ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- 31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
Cross references
- Genesis 12:5 ಆದಿಕಾಂಡ 12:5ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್ ದೇಶಕ್ಕೆ ಹೊರಟು ಅವರು ಕಾನಾನ್ ದೇಶಕ್ಕೆ ಬಂದರು.
- Jeremiah 52:12 ಯೆರೆಮೀಯ 52:12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- Exodus 1:5 ವಿಮೋಚನಕಾಂಡ 1:5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- Jeremiah 39:9 ಯೆರೆಮೀಯ 39:9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
Original words (Hebrew)
- eighteenth · H8083שְׁמֹנֶה shᵉmôneh
- year · H8141שָׁנֶה shâneh
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- captive · H1540גָּלָה gâlâh
- Jerusalem · H3389יְרוּשָׁלַ͏ִם Yᵉrûwshâlaim
- eight · H8083שְׁמֹנֶה shᵉmôneh
- hundred · H3967מֵאָה mêʼâh
- thirty · H7970שְׁלוֹשִׁים shᵉlôwshîym
- two · H8147שְׁנַיִם shᵉnayim
- persons · H5315נֶפֶשׁ nephesh