Skip to content
ThuthiThuthiThuthi
Jeremiah · chapter 52 · verse 3

Jeremiah 52:3 in Kannada

ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.

Kartanu yehoodada meleyoo yeroosalemina meleyoo avarannu tanna sannidhiyinda tallibiduva varege maadida kopadinda chidkeeyanu baabelina arasanige virodhavaagi tirugibiddanu.

Jeremiah 52:3 in English

King James Version (KJV)
For through the anger of the LORD it came to pass in Jerusalem and Judah, till he had cast them out from his presence, that Zedekiah rebelled against the king of Babylon.
World English Bible (WEB)
For through the LORD’s anger this happened in Jerusalem and Judah, until he had cast them out from his presence. Zedekiah rebelled against the king of Babylon.
American Standard Version (ASV)
For through the anger of Jehovah did it come to pass in Jerusalem and Judah, until he had cast them out from his presence. And Zedekiah rebelled against the king of Babylon.
Bible in Basic English (BBE)
And because of the wrath of the Lord this came about in Jerusalem and Judah, till he had sent them away from before him: and Zedekiah took up arms against the king of Babylon.
Darby Translation (DBY)
For, because the anger of Jehovah was against Jerusalem and Judah, until he had cast them out from his presence, Zedekiah rebelled against the king of Babylon.
Webster's Bible (WBS)
For through the anger of the LORD it came to pass in Jerusalem and Judah, till he had cast them out from his presence, that Zedekiah rebelled against the king of Babylon.
Young's Literal Translation (YLT)
for, because of the anger of Jehovah, it hath been in Jerusalem and Judah till He hath cast them from before His face, and Zedekiah doth rebel against the king of Babylon.

Read in context

  1. 1ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್‌.
  2. 2ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
  3. 3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
  4. 4ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
  5. 5ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
Read all of Jeremiah 52

Cross references

Original words (Hebrew)

Jeremiah 52:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.