Jeremiah · chapter 52 · verse 31
Jeremiah 52:31 in Kannada
ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
Yehoodada arasanaada yehoyaakheenana sereya moovattelane varushadalli, hanneradane tingalina ippattaidane divasadalli aadaddenam dare--baabelina arasanaada eveelmerodakanu tanna aalikeya modalane varushadalli yehoodada arasanaada yehoyaakheenana taleyannu etti avanannu seremaneyolaginda horage tarisi avana sangada karuneyinda maatanaadi
Jeremiah 52:31 in English
- King James Version (KJV)
- And it came to pass in the seven and thirtieth year of the captivity of Jehoiachin king of Judah, in the twelfth month, in the five and twentieth [day] of the month, [that] Evil-merodach king of Babylon in the [first] year of his reign lifted up the head of Jehoiachin king of Judah, and brought him forth out of prison,
- World English Bible (WEB)
- In the thirty-seventh year of the captivity of Jehoiachin king of Judah, in the twelfth month, in the twenty-fifth day of the month, Evilmerodach king of Babylon, in the first year of his reign, lifted up the head of Jehoiachin king of Judah, and released him from prison.
- American Standard Version (ASV)
- And it came to pass in the seven and thirtieth year of the captivity of Jehoiachin king of Judah, in the twelfth month, in the five and twentieth day of the month, that Evil-merodach king of Babylon, in the [first] year of his reign, lifted up the head of Jehoiachin king of Judah, and brought him forth out of prison;
- Bible in Basic English (BBE)
- And in the thirty-seventh year after Jehoiachin, king of Judah, had been taken prisoner, in the twelfth month, on the twenty-fifth day of the month, Evil-merodach, king of Babylon, in the first year after he became king, took Jehoiachin, king of Judah, out of prison.
- Darby Translation (DBY)
- And it came to pass in the thirty-seventh year of the captivity of Jehoiachin king of Judah, in the twelfth month, on the twenty-fifth of the month, [that] Evil-Merodach king of Babylon, in the year that he began to reign, lifted up the head of Jehoiachin king of Judah, and brought him forth out of prison;
- Webster's Bible (WBS)
- And it came to pass in the seven and thirtieth year of the captivity of Jehoiachin king of Judah, in the twelfth month, in the five and twentieth [day] of the month, [that] Evil-merodach king of Babylon in the [first] year of his reign lifted up the head of Jehoiachin king of Judah, and brought him out of prison,
- Young's Literal Translation (YLT)
- And it cometh to pass, in the thirty and seventh year of the removal of Jehoiachin king of Judah, in the twelfth month, in the twenty and fifth of the month, hath Evil-Merodach king of Babylon lifted up, in the year of his reign, the head of Jehoiachin king of Judah, and bringeth him out from the house of restraint,
Read in context
- 29ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
- 30ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- 31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
- 32ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
- 33ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Cross references
- 2 Kings 25:27–30 2 ಅರಸುಗಳು 25:27–30ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನ ಸಂಗಡ ಒಳ್ಳೇ ಮಾತುಗಳನ್ನು ಆಡಿ, ಅವನ ಸಿಂಹಾಸನವನ್ನು ಬಾಬೆಲಿನಲ್ಲಿ ತನ್ನ ಸಂಗಡ ಇರುವ ಅರಸುಗಳ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಿ ಅವನ ಸೆರೆ ವಸ್ತ್ರಗಳನ್ನು ಬದಲಾಯಿಸಿದನು. ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು. ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- Psalm 3:3 ಕೀರ್ತನೆಗಳು 3:3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Genesis 40:13 ಆದಿಕಾಂಡ 40:13ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.
- Psalm 27:6 ಕೀರ್ತನೆಗಳು 27:6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- Job 22:29 ಯೋಬನು 22:29ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Genesis 40:20 ಆದಿಕಾಂಡ 40:20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
Original words (Hebrew)
- seven · H7651שֶׁבַע shebaʻ
- thirtieth · H7970שְׁלוֹשִׁים shᵉlôwshîym
- year · H8141שָׁנֶה shâneh
- captivity · H1546גָּלוּת gâlûwth
- Jehoiachin · H3078יְהוֹיָכִין Yᵉhôwyâkîyn
- king · H4428מֶלֶךְ melek
- Judah · H3063יְהוּדָה Yᵉhûwdâh
- twelfth · H8147שְׁנַיִם shᵉnayim
- month · H2320חֹדֶשׁ chôdesh
- five · H2568חָמֵשׁ châmêsh
- twentieth · H6242עֶשְׂרִים ʻesrîym
- month · H2320חֹדֶשׁ chôdesh
- Evil-merodach · H192אֱוִיל מְרֹדַךְ ʼĔvîyl Mᵉrôdak
- king · H4428מֶלֶךְ melek
- Babylon · H894בָּבֶל Bâbel
- year · H8141שָׁנֶה shâneh
- reign · H4438מַלְכוּת malkûwth
- up · H5375נָשָׂא nâsâʼ
- head · H7218רֹאשׁ rôʼsh
- Jehoiachin · H3078יְהוֹיָכִין Yᵉhôwyâkîyn
- king · H4428מֶלֶךְ melek
- Judah · H3063יְהוּדָה Yᵉhûwdâh
- forth · H3318יָצָא yâtsâʼ
- prison · H1004בַּיִת bayith