Skip to content
ThuthiThuthiThuthi
Jeremiah · chapter 52 · verse 32

Jeremiah 52:32 in Kannada

ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.

Avana sinhaa sanavannu tanna sangada baabelinallidda arasara sinhaasanagala mele irisi avana seremaneya vastragalannu badalaayisidanu.

Jeremiah 52:32 in English

King James Version (KJV)
And spake kindly unto him, and set his throne above the throne of the kings that [were] with him in Babylon,
World English Bible (WEB)
He spoke kindly to him, and set his throne above the throne of the kings who were with him in Babylon,
American Standard Version (ASV)
and he spake kindly to him, and set his throne above the throne of the kings that were with him in Babylon,
Bible in Basic English (BBE)
And he said kind words to him and put his seat higher than the seats of the other kings who were with him in Babylon.
Darby Translation (DBY)
and he spoke kindly unto him, and set his seat above the seat of the kings that were with him in Babylon.
Webster's Bible (WBS)
And spoke kindly to him, and set his throne above the throne of the kings that [were] with him in Babylon,
Young's Literal Translation (YLT)
and speaketh with him good things, and setteth his throne above the throne of the kings who [are] with him in Babylon,

Read in context

  1. 30ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
  2. 31ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ
  3. 32ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
  4. 33ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
  5. 34ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
Read all of Jeremiah 52

Cross references

Original words (Hebrew)

Jeremiah 52:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.